IB anigif

Ayugya Gif

adweb

udgharsha

ದಿನಕರ ತೂಗುದೀಪ ಅವರ ಮುಂದಿನ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು ಸಖತ್ ಕುತೂಹಲ ಕೆರಳಿಸಿದೆ. ಪ್ರೇಮ್, ಪ್ರಜ್ವಲ್ ದೇವರಾಜ್ ಮತ್ತು ಹರಿಪ್ರಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದ ಚಿತ್ರಕ್ಕೆ ದಿನಕರ್ ಪತ್ನಿ ಮಾನಸ ಚಿತ್ರಕಥೆ ಬರೆದಿದ್ದಾರೆ.

ದ್ವಾರಕೀಶ್ ನಿರ್ಮಾಣದ ಚಿತ್ರಗಳು 5 ದಶಕಗಳಿಂದ ಚಿತ್ರರಂಗಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡುತ್ತಿದೆ. ಇದರಲ್ಲಿ ಮತ್ತೊಂದು ಯಶಸ್ವಿ ಚಿತ್ರ 'ಚೌಕ'. ಇದು ದ್ವಾರಕೀಶ್ ನಿರ್ಮಾಣದ 50 ನೇ ಚಿತ್ರವಾಗಿದ್ದು, ಯುವ ನಿರ್ದೇಶಕ ತರುಣ್ ಶ್ರೀಧರ್ ರವರ ನಿರ್ದೇಶನದ ಮೊದಲ ಚಿತ್ರವಾಗಿದೆ.

ಮುಂಗಾರು ಮಳೆ ಚಿತ್ರದ ನಂತರ ಯೋಗರಾಜ್ ಭಟ್ ಹಾಗೂ ಗಣೇಶ್ ಕಾಂಬಿನೇಷನ್ ನಲ್ಲಿ ಬಂದ ಚಿತ್ರವೇ ’ಗಾಳಿಪಟ’. ಈ ಚಿತ್ರವೂ ಶತದಿನ ಪ್ರದರ್ಶನವನ್ನು ಕಂಡಿತ್ತು. ಇದೀಗ ಇದೇ ಜೋಡಿ ಮತ್ತೆ ಒಂದಾಗುತ್ತಿದ್ದಾರೆ. ಗಾಳಿಪಟ ಚಿತ್ರದ ಸೀಕ್ವಲ್ ನಲ್ಲಿ ಭಟ್-ಗಣಿ ಜೋಡಿ ಒಂದಾಗುತ್ತಿದ್ದು ಮತ್ತೊಂದು ಸೂಪರ್ ಹಿಟ್ ಚಿತ್ರದ ನಿರೀಕ್ಷೆಯಲ್ಲಿದೆ ಗಾಂಧಿನಗರ.

LJOS nigif

May 1st

ad free

ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ರಾಜಕೀಯದಲ್ಲಿ ಯಾವ ಪಕ್ಷ ಸೇರಬೇಕು.?
  • Votes: (0%)
  • Votes: (0%)
  • Votes: (0%)
  • Votes: (0%)
  • Votes: (0%)
Total Votes:
First Vote:
Last Vote:
Go to top