mugulu

ad free

ad free

raj vishnu

ರಾಜಕುಮಾರ 50 ನಾಟೌಟ್.. ವಿಜಯಯಾತ್ರೆಯ ಸಿದ್ಧತೆಯಲ್ಲಿ ಚಿತ್ರತಂಡ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ’ರಾಜಕುಮಾರ’ ಚಿತ್ರ 50 ದಿನಗಳನ್ನು ಪೂರೈಸಿದೆ. ಸುಮಾರು 30ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ೫೦ ದಿನವನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಚಿತ್ರತಂಡ ವಿಜಯ ಯಾತ್ರೆಯನ್ನು ನಡೆಸಲು ಸಿದ್ಧತೆ ನಡೆಸಿದೆ.

ಕೇವಲ ಸಿಂಗಲ್ ಸ್ಕ್ರೀನ್ ಅಷ್ಟೇ ಅಲ್ಲದೆ ಮಲಿಪ್ಲೆಕ್ಸ್ ಗಳಲ್ಲೂ ದಾಖಲೆಯ ಪ್ರದರ್ಶನ ಕಾಣುವ ಮೂಲಕ ಚಿತ್ರ ಈ ಹಿಂದಿನ ದಾಖಲೆಗಳನ್ನು ಮುರಿದಿದೆ.

ಚಿತ್ರತಂಡವು ಮೈಸೂರು,ಮಂಡ್ಯ, ಕೊಳ್ಳೆಗಾಲ, ಚಿಕ್ಕಮಗಳೂರು, ಹಾಸನ ಮತ್ತು ಚಾಮರಾಜನಗರಕ್ಕೆ ವಿಜಯಯಾತ್ರೆ ನಡೆಸಲಿದೆ. ಚಿತ್ರದ ನಾಯಕ ಪುನೀತ್ ರಾಜ್ ಕುಮಾರ್ ಜೊತೆಗೆ ಚಿತ್ರತಂಡ ಯಾತ್ರೆಯಲ್ಲಿ ಪಾಲ್ಗೊಳ್ಳಲಿದೆ.

ಸಧ್ಯ 50 ದಿನವನ್ನು ಪೂರೈಸಿರುವ ರಾಜಕುಮಾರ 100 ದಿನದತ್ತ ತನ್ನ ಓಟ ಆರಂಭಿಸಿದ್ದಾನೆ.

Rate this item
(0 votes)
Login to post comments

bharjari

ad free

ad free

ಈ ಬಾರಿಯ 'ವೀಕೆಂಡ್ ವಿದ್ ರಮೇಶ್' ಶೋ ನ ನಿಮಗೆ ಅತೀ ಇಷ್ಟವಾದ ಸಂಚಿಕೆ ಯಾರದ್ದು?
  • Votes: (0%)
  • Votes: (0%)
  • Votes: (0%)
  • Votes: (0%)
  • Votes: (0%)
Total Votes:
First Vote:
Last Vote:
Go to top