DKD Gif

Shatayu

adweb

Raambo 2 gIF

'ಒಂದು ಮೊಟ್ಟೆಯ ಕತೆ' ರಿಮೇಕ್ ರೈಟ್ಸ್ ಗೆ ಭಾರಿ ಬೇಡಿಕೆ

ಕಳೆದ ವಾರ ಸ್ಯಾಂಡಲ್ವುಡ್ ನಲ್ಲಿ ಬಿಡುಗಡೆ ಯಾಗಿದ್ದ'ಒಂದು ಮೊಟ್ಟೆಯ ಕತೆ'ಇದೀಗ ಚಿತ್ರದ ರಿಮೇಕ್ ಹಕ್ಕುಗಳಿಗೆ ಬೇಡಿಕೆ ಹೆಚ್ಚಾಗಿದೆ.ಈ ಚಿತ್ರಕ್ಕೆ ವಿಮರ್ಶಕರಿಂದ ಹಾಗು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಈಗ 25 ಚಿತ್ರಮಂದಿರಗಳನ್ನು ಹೆಚ್ಚಿಸಿಕೊಂಡಿದ್ದು ಸದ್ಯ 42 ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಚಿತ್ರರಂಗದ ಪುನೀತ್ ರಾಜ್ ಕುಮಾರ್,ರಕ್ಷಿತ್ ಶೆಟ್ಟಿ,ಗಣೇಶ್,ರಿಷಬ್ ಶೆಟ್ಟಿ ಸೇರಿದಂತೆ ಹಲವರು ಚಿತ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕಡಿಮೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಯಾಗಿದ್ದ'ಒಂದು ಮೊಟ್ಟೆಯ ಕತೆ'ಚಿತ್ರ ಜನಪ್ರಿಯತೆ ಗಳಿಸುತ್ತಿದೆ. ಈ ಚಿತ್ರವನ್ನು 'ಲೂಸಿಯ'ಖ್ಯಾತಿಯ ಪವನ್ ಕುಮಾರ್ ನಿರ್ಮಿಸಿದ್ದು ನಿರ್ದೇಶಕ ರಾಜ್ ಬಿ ಶೆಟ್ಟಿ ಸಹ ಚಿತ್ರದ ಒಂದು ಪಾತ್ರದಲ್ಲಿದ್ದಾರೆ.
ಚಿತ್ರದ ನಿರ್ದೇಶಕ ರಾಜ್ ಬಿ ಶೆಟ್ಟಿ ಯವರು ತಮ್ಮ ಈ ಚಿತ್ರವನ್ನು ತಮೀಳುನಾಡಿನ ಗಣ್ಯರಿಗೆ ಮತ್ತು ವಿತರಕರಿಗೆ ತೋರಿಸಿದ್ದು ಅವರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಚಿತ್ರವನ್ನು ರೀಮೆಕ್ ಮಾಡಲು ಬಯಸಿದ್ದಾರೆ ಎಂದು ಖುಷಿಯಿಂದ ಹೇಳಿಕೊಂಡಿದ್ದಾರೆ.

Rate this item
(0 votes)
Login to post comments

Amma ILU Reease Gif

KK Gif Release

ad free

ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ರಾಜಕೀಯದಲ್ಲಿ ಯಾವ ಪಕ್ಷ ಸೇರಬೇಕು.?
  • Votes: (0%)
  • Votes: (0%)
  • Votes: (0%)
  • Votes: (0%)
  • Votes: (0%)
Total Votes:
First Vote:
Last Vote:
Go to top