chamak running success

anigif

adweb

raju

ಈ ವಾರ ಚಂದನವನದಲ್ಲಿ ’ಕಾಫಿತೋಟ’

ಟಿ ಎನ್ ಸೀತಾರಾಮ್ ನಿರ್ದೇಶನದ ’ಮೀರಾ ಮಾಧವ ರಾಘವ’ ಚಿತ್ರದ ನಂತರ ಬಹು ನಿರ್‍ಈಕ್ಷೆಯೊಂದಿಗೆ ’ಕಾಫಿತೋಟ’ ಚಿತ್ರ ತೆರೆಗೆ ಬರುತ್ತಿದ್ದು , ನಾಳೆ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ’ಮನ್ವಂತರ ಚಿತ್ರ’ ಸಂಸ್ಥೆ ನಿರ್ಮಾಣ ಮಾಡಿರುವ ಈ ಚಿತ್ರ ಗಾಂಧಿನಗರದ ಅನುಪಮ ಚಿತ್ರಮಂದಿರ ಸೇರಿದಂತೆ ರಾಜ್ಯಾದ್ಯಂತ ಸಿನಿಮಾ ನಾಳೆ ರಿಲೀಸ್ ಆಗಲಿದೆ.

 ಈ ಚಿತ್ರದಲ್ಲಿ ಟಿ ಎನ್ ಸೀತಾರಾಮ್ ಅವರು ನಿರ್ದೇಶನದೊಂದಿಗೆ ಲಾಯರ್ ಪಾತ್ರವನ್ನು ನಿರ್ವಹಿಸಿದ್ದಾರೆ. ’ಕಾಫಿತೋಟ’ ಸಿನಿಮಾದ ಹಾಡುಗಳು ಎಲ್ಲರ ಗಮನ ಸೆಳೆದಿದೆ. ಈಗಾಗಲೇ ಸಿನಿಮಾದ ಟ್ರೇಲರ್ ಸೂಪರ್ ಹಿಟ್ ಆಗಿದ್ದು, ಈ ಸಿನಿಮಾ ಹಲವು ವಿಷಯಗಳಿಗೆ ಕುತೂಹಲ ಮೂಡಿಸಿದೆ.  
ಚಿತ್ರದಲ್ಲಿ ಎರಡು ಹಾಡುಗಳಿದ್ದು ಒಂದು ಹಾಡಿಗೆ ಅನೂಪ್ ಸೀಳಿನ್ ಸಂಗೀತ ನೀಡಿದ್ದರೆ, ಇನ್ನೊಂದು ಹಾಡಿಗೆ ಮಿದುನ್ ಮುಕುಂದನ್ ಸ್ವರ ಸಂಯೋಜಿಸಿದ್ದಾರೆ.
ಚಿತ್ರದಲ್ಲಿ ರಘು ಮುಖರ್ಜಿ, ರಾಧಿಕಾ ಚೇತನ್, ಸಂಯುಕ್ತ ಹೊರನಾಡು,ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ.

Rate this item
(0 votes)
Login to post comments

anjani running

anigif tagaru

ad free

ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ರಾಜಕೀಯದಲ್ಲಿ ಯಾವ ಪಕ್ಷ ಸೇರಬೇಕು.?
  • Votes: (0%)
  • Votes: (0%)
  • Votes: (0%)
  • Votes: (0%)
  • Votes: (0%)
Total Votes:
First Vote:
Last Vote:
Go to top