nata

ttm

adweb

udgharsha

ಯುಎಫ್‍ಓ, ಕ್ಯೂಬ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರ

ಯುಎಫ್‍ಓ, ಕ್ಯೂಬ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರ, ಈ ವಾರ ಚಿತ್ರಗಳು ಬಿಡುಗಡೆಯಾಗಲಿವೆ.
----------------

ಯುಎಫ್‍ಓ ಮತ್ತು ಕ್ಯೂಬ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಸಿಕ್ಕಿದ್ದು, ಈ ಶುಕ್ರವಾರದಿಂದ ಹೊಸ ಚಿತ್ರಗಳು ಬಿಡುಗಡೆಯಾಗಲಿವೆ.

ಬಿಡುಗಡೆ ಮುಂದಕ್ಕೆ ಹಾಕಿದ್ದ ಚಿತ್ರಗಳಿಗೆ ಮೊದಲ ಆದ್ಯತೆ ನೀಡಲಾಗಿದ್ದು, ಈ ವಾರ ದಂಡುಪಾಳ್ಯ-3, ಇದಂ ಪ್ರೇಮಂ ಜೀವನಂ ಮತ್ತು ನನ್ನಿಷ್ಟ ಚಿತ್ರಗಳು ಬಿಡುಗಡೆಯಾಗಲಿವೆ.

 

ಡಿಜಿಟಲ್ ಸರ್ವಿಸ್ ಪ್ರೊವೈಡರ್ಸ್ 15 ದಿನಗಳ ಕಾಲ ಕಾಲಾವಕಾಶ ನೀಡಿದ್ದು, ಸದ್ಯಕ್ಕೆ ಸಿನಿಮಾಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ ಚಲನಚಿತ್ರ ವಾಣಿಜ್ಯ ಮಂಡಳಿ.
ಚಿತ್ರ ನಿರ್ಮಾಪಕರ ಹಿತಾ ದೃಷ್ಟಿಯಿಂದ ಈ ನಿರ್ಧಾರ ಕೈಕೊಂಡಿದ್ದು, ಈ ವಿಷಯವಾಗಿ ನಾಳೆ ವಾಣಿಜ್ಯ ಮಂಡಳಿಯಲ್ಲಿ ಅಧ್ಯಕ್ಷರು ಪತ್ರಿಕಾಗೋಷ್ಟಿ ಏರ್ಪಡಿಸಿದ್ದಾರೆ.

#Cineloka

Rate this item
(0 votes)
Login to post comments

kismat

aaadi nigif

ad free

ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ರಾಜಕೀಯದಲ್ಲಿ ಯಾವ ಪಕ್ಷ ಸೇರಬೇಕು.?
  • Votes: (0%)
  • Votes: (0%)
  • Votes: (0%)
  • Votes: (0%)
  • Votes: (0%)
Total Votes:
First Vote:
Last Vote:
Go to top