nata

ttm

adweb

udgharsha

ಈ ವಾರ ರಾಜ್ಯಾದ್ಯಂತ ನಿಮ್ಮ ಮುಂದೆ “ಪಾದರಸ”

 
ಸಂಚಾರಿ ವಿಜಯ್ ನಾಯಕನಟರಾಗಿ ನಟಿಸಿರುವ,ಆರ್ಟ್ ಎನ್ ಸೋಲ್ ಮೀಡಿಯಾ ಸರ್ವೀಸಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ಪಾದರಸ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರವನ್ನು ಜಯಣ್ಣ ಫಿಲಂಸ್ ಹಂಚಿಕೆ ಮಾಡುತ್ತಿದೆ.
.
ಸಂಚಾರಿ ವಿಜಯ್ ಅವರು ಈ ಚಿತ್ರದಲ್ಲಿ ಪ್ಲೇ ಬಾಯ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಅವರು ತುಂಬಾ ರೊಮ್ಯಾಂಟಿಕ್ ದೃಶ್ಯಗಳಲ್ಲಿ ನಟಿಸಿದ್ದಾರೆ.
.
ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗಲಿರುವ ಈ ಚಿತ್ರದ ಕಥೆ-ಚಿತ್ರಕಥೆ-ಸಂಭಾಷಣೆ-ನಿರ್ದೇಶನ-ಹೃಷಿಕೇಶ್ ಜಂಬಗಿ, ಛಾಯಾಗ್ರಹಣ – ಎಂ.ಬಿ. ಅಳ್ಳಿಕಟ್ಟಿ, ಸಂಗೀತ – ಎ.ಟಿ. ರವೀಶ್, ಸಾಹಿತ್ಯ – ಜಯಂತ್ ಕಾಯ್ಕಿಣಿ, ಗೌಸ್ ಪೀರ್, ಸಂಜಯ್ ಕುಲಕರ್ಣಿ, ಸಂಕಲನ- ಕೆ.ಎಂ.ಪ್ರಕಾಶ್, ಸಹನಿರ್ದೇಶನ–ಕುಬೇರ್ ಕೆ.ಮಂಡ್ಯ, ಕಲೆ - ಬಾಬು ಖಾನ್, ನೃತ್ಯ – ಮನುಮಾಸ್ಟರ್, ನಾಗಿ, ಜಗನ್, ನಿರ್ಮಾಣ ನಿರ್ವಹಣೆ ಪ್ರಕಾಶ್ ಮಧುಗಿರಿ.
.
ತಾರಾಗಣದಲ್ಲಿ - ಸಂಚಾರಿ ವಿಜಯ್, ವೈಷ್ಣವಿ ಮೆನನ್, ಮನಸ್ವಿನಿ, ನಿರಂಜನ್ ದೇಶಪಾಂಡೆ, ಜೈಜಗದೀಶ್, ಚಿ.ಗುರುದತ್, ಶೋಭರಾಜ್, ಭವ್ಯ, ಹನುಮಂತೇಗೌಡ, ವಿಜಯ್ ಚೆಂಡೂರ್, ರವಿಕಲ್ಯಾಣ್, ಮುಂತಾದವರಿದ್ದಾರೆ.
.
#Padarasa #Cineloka

Rate this item
(0 votes)
Login to post comments

kismat

aaadi nigif

ad free

ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ರಾಜಕೀಯದಲ್ಲಿ ಯಾವ ಪಕ್ಷ ಸೇರಬೇಕು.?
  • Votes: (0%)
  • Votes: (0%)
  • Votes: (0%)
  • Votes: (0%)
  • Votes: (0%)
Total Votes:
First Vote:
Last Vote:
Go to top