nata

ttm

adweb

udgharsha

"ಇರುವುದೆಲ್ಲವ ಬಿಟ್ಟು" ಚಿತ್ರದಲ್ಲಿ ಮೂರು ಶೇಡ್ ಗಳಲ್ಲಿ ಮೇಘನಾ ರಾಜ್ :

ಇದೇ 21ಕ್ಕೆ ಬಿಡುಗಡೆಯಾಗುತ್ತಿರುವ "ಇರುವುದೆಲ್ಲವ ಬಿಟ್ಟು" ಸಿನಿಮಾದಲ್ಲಿ ಮೇಘನಾ ರಾಜ್‌ ಸಖತ್‌ ಬೋಲ್ಡ್‌ ಆಗಿ ಕಾಣಿಸಿಕೊಂಡಿದ್ದಾರೆ. ಮೇಘನಾ ಜತೆಗೆ ತಿಲಕ್‌ ಮತ್ತು ಶ್ರೀ ಮಹದೇವ್‌ ಮುಂತಾದವರು ನಟಿಸಿರುವ ಈ ಚಿತ್ರವನ್ನು ಕಾಂತಾ ಕನ್ನಲಿ ನಿರ್ದೇಶಿಸಿದ್ದಾರೆ.

.

ಈ ಸಿನಿಮಾದಲ್ಲಿ ಮೇಘನಾ ಮೂರು ಶೇಡ್‌ನಲ್ಲಿ ಕಾಣಿಸಿಕೊಂಡಿದ್ದು, ಮುದ್ದಿನ ಮಗಳಾಗಿ, ಯಶಸ್ವಿ ಉದ್ಯಮಿಯಾಗಿ, ಪ್ರೀತಿಯನ್ನು ಹುಡುಕುವ ಹುಡುಗಿಯಾಗಿದ್ಧಾರೆ.

.

ಈ ಸಿನಿಮಾಗೆ ಯು ಸರ್ಟಿಫಿಕೇಟ್‌ ಸಿಕ್ಕಿದ್ದು, ಇದಕ್ಕೆ ನಿರ್ದೇಶಕ ಕಾಂತಾ ಕನ್ನಲಿ ಖುಷಿಯಾಗಿದ್ದಾರೆ. ಈ ಚಿತ್ರವನ್ನು ಬಿಲ್ವ ಕ್ರಿಯೇಶನ್ಸ್‌ ನಡಿ ದೇವರಾಜ್‌ ದಾವಣಗೆರೆ ನಿರ್ಮಾಣ ಮಾಡಿದ್ದಾರೆ.

Rate this item
(0 votes)
Login to post comments

kismat

aaadi nigif

ad free

ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ರಾಜಕೀಯದಲ್ಲಿ ಯಾವ ಪಕ್ಷ ಸೇರಬೇಕು.?
  • Votes: (0%)
  • Votes: (0%)
  • Votes: (0%)
  • Votes: (0%)
  • Votes: (0%)
Total Votes:
First Vote:
Last Vote:
Go to top