nata

ttm

adweb

udgharsha

ಈ ವಾರ ತೆರೆಗೆ "ಮುಂದಿನ ಬದಲಾವಣೆ" :

 
  
ಸಿರಪ್ ಕ್ರಿಯೇಷನ್ಸ್ ಲಾಂಛನದಡಿಯಲ್ಲಿ ನಿರ್ಮಾಪಕ ಶ್ರೀ ಫಣಿಭೂಷಣ್ ನಿರ್ಮಿಸುತ್ತಿರುವ ಹಾಸ್ಯ ಪ್ರಧಾನ "ಮುಂದಿನ ಬದಲಾವಣೆ" ಚಿತ್ರವು ಈ ವಾರ 7 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.
ಚಿತ್ರಕ್ಕೆ ಕೋಟಿಶ್ವರ್ ಛಾಯಾಗ್ರಹಣ, ಕಾರ್ತಿಕ್ ವೆಂಕಟೇಶ್ ಸಂಗೀತ, ರಮೇಶ್‍ಕುಮಾರ್ ಸಂಕಲನವಿದ್ದು, ಚಿತ್ರದಕಥೆ, ಚಿತ್ರಕಥೆ, ಚಿತ್ರಕಥೆ ಸಾಹಿತ್ಯ, ಸಂಭಾಷಣೆ ಮತ್ತು ನಿರ್ದೇಶನದ ಹೊಣೆಯನ್ನು ಪ್ರವೀಣ್‍ಭೂಷಣ್ ಹೊತ್ತಿದ್ದಾರೆ.
.
  
ತಾರಾಗಣದಲ್ಲಿ ಪ್ರವೀಣ್ ಭೂಷಣ್, ಸಂಗೀತ, ಸತೀಶ್, ಪಂಚಗೌರಿ, ಆರ್ಯನ್, ಮಾಲಾಶ್ರೀ, ಚಕ್ರವರ್ತಿ, ಲಕ್ಷ್ಮಣ್‍ಗೌಡ ಮುಂತಾದವರಿದ್ದಾರೆ
.
#MundinaBadalavane #Cineloka
Rate this item
(1 Vote)
Login to post comments

kismat

aaadi nigif

ad free

ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ರಾಜಕೀಯದಲ್ಲಿ ಯಾವ ಪಕ್ಷ ಸೇರಬೇಕು.?
  • Votes: (0%)
  • Votes: (0%)
  • Votes: (0%)
  • Votes: (0%)
  • Votes: (0%)
Total Votes:
First Vote:
Last Vote:
Go to top