chamak running success

anigif

adweb

raju

ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ವಾರ್ ಇದೆ ಎನ್ನುವ ಹೊತ್ತಿನಲ್ಲಿ ಕಿಚ್ಚ ಸುದೀಪ್ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಭಾವನಾ,ಧನಂಜಯ ನಟನೆಯ ಟಗರು ಚಿತ್ರವನ್ನು ನೋಡಿ ಮೆಚ್ಚಿಕೊಂಡಿದ್ದಾರೆ.

 

ಬಿಡುಗಡೆಯಾದ ದಿನದಿಂದ ಭರ್ಜರಿ ಕಲೆಕ್ಷನ್ ಮಾಡುತ್ತಿರುವ ಟಗರು ಚಿತ್ರವನ್ನು ನೋಡಿ ಮೆಚ್ಚಿಕೊಂಡು ತಮ್ಮ ಟ್ವೀಟರ್ ಅಕೌಂಟ್‌ನಲ್ಲಿ ಅದರ ವಿಮರ್ಷೆ ಬರೆದಿದ್ದಾರೆ.

 

ಸೂರಿಯವರ ಡಿಫ್ರೆಂಟ್ ಸ್ಕ್ರೀನ್ ಪ್ಲೇ ಮೆಚ್ಚಿಕೊಂಡಿರುವ ಸುದೀಪ್, ಸೂರಿ ಇಟ್ಟಿರುವ ಹೆಸರುಗಳಿಗೂ ಅವರು ಖುಷಿ ಪಟ್ಟಿದ್ದಾರೆ. ಇಂತಹ ಚಿತ್ರ ಸೂರಿಯಿಂದ ಮಾತ್ರ ಸಾಧ್ಯ, ಈ ಚಿತ್ರಕ್ಕೆ ನಿರ್ದೇಶಕರು ಆರಿಸಿಕೊಂಡಿರುವ ಲೊಕೇಶನ್ ಸಹ ಬಹಳ ವಿಶೇಷವಾಗಿದೆ ಎಂದಿರುವ ಅವರು ಶಿವರಾಜ್‌ಕುಮಾರ್ ಅವರ ಎನರ್ಜಿ ಮತ್ತು ಅಭಿನಯಕ್ಕೆ ಫಿದಾ ಆಗಿದ್ದೇನೆ ಎಂದು ಬರೆದುಕೊಂಡಿದ್ದಾರೆೆ. ಧನಂಜಯ ಅವರ ಸ್ಕ್ರೀನ್ ಅಪಿಯರೆನ್ಸ್ ಹಾಗೂ ಪಾತ್ರ ಎರಡು ತುಂಬಾ ಇಷ್ಟ ಪಟಿರುವ ಕಿಚ್ಚ, ವಸಿಷ್ಠ ಸಿಂಹ ಅವರ ಧ್ವನಿಯ ಬಗ್ಗೆ ಮಾತನಾಡಿದ್ದಾರೆ.

 

ಸಂಗೀತದ ಮೂಲಕ ಫೇಮಸ್ ಆಗಿರುವ ಚರಣ್‌ರಾಜ್ ಅವರಿಗೂ ಸುದೀಪ್ ಶುಭಾಶಯ ತಿಳಿಸಿದ್ದಾರೆ. ಒಟ್ಟಾಗಿ ಟಗರು ಚಿತ್ರವನ್ನು ಸುದೀಪ್ ಇಷ್ಟಪಟ್ಟಿದ್ದಾರೆ.

ಕಿಚ್ಚ ಸುದೀಪ್ ಹಾಗು ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅಭಿನಯದ 'ದಿ ವಿಲನ್' ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಮೊಟ್ಟ ಮೊದಲ ಬಾರಿಗೆ ಈ ಇಬ್ಬರು ನಾಯಕರು ಒಟ್ಟಾಗಿ ಅಭಿನಯಿಸುತ್ತಿದ್ದಾರೆ. 

ಭಾನುವಾರ ನಡೆದ ಮಾಸ್ ಲೀಡರ್ ಚಿತ್ರದ ಆಡಿಯೋ ರಿಲೀಸ್ ನಲ್ಲಿ ಟಾಲಿವುಡ್ ನ ಹಿರಿಯ ನಟ ನಂದ ಮೂರಿ ಬಾಲಕೃಷ್ಣ ಪಾಲ್ಗೊಂಡಿದ್ದರು. ಈ ಸಂಧರ್ಭ ಉತ್ತಮ ಪಾತ್ರ ಅವಕಾಶ ಸಿಕ್ಕರೆ ಕನ್ನಡ ಚಿತ್ರದಲ್ಲಿ ನಟಿಸುವ ಆಸೆ ಇದೆ ಎಂದಿದ್ದಾರೆ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ಮುತ್ತಣ್ಣ' ತೊಂಬತ್ತರ ದಶಕದಲ್ಲಿ ತೆರೆಕಂಡ ಸೂಪರ್ ಹಿಟ್ ಚಿತ್ರ. ಈ ಸಿನಿಮಾ ಇದೀಗ ಹೊಸ ತಂತ್ರಜ್ಞಾನದಲ್ಲಿ ರೀ-ರಿಲೀಸ್ ಆಗುತ್ತಿದೆ.

Aaksha modalinda iddha haagide
Bhoominu aaginda hangene ide
Suryangu chandrangu nenne ellide
Beesuva gaalige naale ellide
Namagu nimagu aa naaleya chinteyu yeke
Mugidu hoda aa nenneya chinteye beke

anigif sam

Tagaru Shiva

ad free

ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ರಾಜಕೀಯದಲ್ಲಿ ಯಾವ ಪಕ್ಷ ಸೇರಬೇಕು.?
  • Votes: (0%)
  • Votes: (0%)
  • Votes: (0%)
  • Votes: (0%)
  • Votes: (0%)
Total Votes:
First Vote:
Last Vote:
Go to top