DKD Gif

6ne maili release gif

adweb

Raambo 2 gIF

ಸ್ಯಾಂಡಲ್ ವುಡ್ ನಲ್ಲಿ ಅದೆಷ್ಟೋ ಯುವ ಪ್ರತಿಭೆಗಳು ಕಿರು ಚಿತ್ರಗಳನ್ನು ಮಾಡಿ ನಂತರ ಚಿತ್ರರಂಗದಲ್ಲಿ ನೆಲೆಯೂರಿರುವ ಸಾಕಷ್ಟು ಉದಾಹರಣೆಗಳಿವೆ. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಯು ಕಿರು ಚಿತ್ರದಿಂದ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟವರು. 

ಕೆಲ ದಿನಗಳ ಹಿಂದೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾದ ಕಿರು ಚಿತ್ರವೊಂದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಯಾವುದೇ ಚಿತ್ರಕ್ಕೆ ಕಮ್ಮಿ ಇಲ್ಲವೆಂಬಂತೆ ಮೂಡಿಬಂದಿರುವ ಈ ಕಿರು ಚಿತ್ರದ ಹೆಸರು 'ಮೈ ಡೆತ್ ನೋಟ್'. ಹೌದು ಎಂ. ಸುಭಾಷ್ ಚಂದ್ರ ನಿರ್ದೇಶನದ ಈ ಕಿರು ಚಿತ್ರವು ತನ್ನ ಟೈಟಲ್‌ನಂತೆಯೇ ವಿಭಿನ್ನವಾಗಿ ಮೂಡಿಬಂದಿದ್ದು, ಸದ್ಯ ಯೂಟ್ಯುಬ್ ನಲ್ಲಿ ಟ್ರೆಂಡಿಂಗ್ ಲಿಸ್ಟ್ ನಲ್ಲಿರುವುದೇ ಚಿತ್ರಕ್ಕೆ ಸಿಕ್ಕಿರುವ ಯಶಸ್ಸಿಗೆ ಹಿಡಿದಿರುವ ಕನ್ನಡಿಯಾಗಿದೆ.

Amma Gif Running S

MMCHHHHH

ad free

ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ರಾಜಕೀಯದಲ್ಲಿ ಯಾವ ಪಕ್ಷ ಸೇರಬೇಕು.?
  • Votes: (0%)
  • Votes: (0%)
  • Votes: (0%)
  • Votes: (0%)
  • Votes: (0%)
Total Votes:
First Vote:
Last Vote:
Go to top