ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಗೀತಾ ಸಿನಿಮಾ ಶೂಟಿಂಗ್ ಮಲ್ಲೇಶ್ವರಂ ನಲ್ಲಿ ನಡೆಯುತ್ತಿದೆ, ಇದೇ ವೇಳೆ ಗೀತಾ ಶೂಟಿಂಗ್ ಸೆಟ್ ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭೇಟಿ ನೀಡಿದ್ದಾರೆ.Read More
[vc_row][vc_column][vc_column_text] ‘ನನಗೂ ರಾಜಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ಹೆಸರನ್ನು ಚುನಾವಣೆಗೆ ಹಾಗೂ ರಾಜಕಾರಣಕ್ಕೆ ಸೇರಿಸಬೇಡಿ’ ಎಂದು ನಟ ಪುನೀತ್ ರಾಜ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.Read More
ಮಂಗಳೂರು: ಮರಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಯುವ ತುಳು ಚಿತ್ರ ನಿರ್ದೇಶಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಶಿರ್ತಾಡಿಯಲ್ಲಿ ನಡೆದಿದೆ.Read More
ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಸ್ತುತ “ಒಡೆಯ” ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆಯೇ ದರ್ಶನ್, ತರುಣ್ ಸುಧೀರ್ ಜತೆಯಾಗಿ ತಯಾರಿಸುತ್ತಿರುವ ಚಿತ್ರ “ರಾಬರ್ಟ್ ನಲ್ಲಿ ಸಹ ತಾವು ಅಭಿನಯಿಸುವುದು ಖಾತ್ರಿ ಪಡಿಸಿದ್ದಾರೆ. ಈ ಚಿತ್ರವು ಏಪ್ರಿಲ್ 19ರ ನಂತರ ಸೆಟ್ಟೇರಲಿದೆ ಎಂದು ನಿರ್ದೇಶಕ ತರುಣ್ ಸುಧೀರ್ ಹೇಳಿದ್ದಾರೆ. ಅಲ್ಲದೆ 2020ರ ಬೇಸಿಗೆಯಲ್ಲಿ ದರ್ಶನ್ “ರಾಬರ್ಟ್” ತೆರೆಕಾಣಲಿದೆ ಎಂದೂ ನಿರ್ದೇಶಕ ಭರವಸೆ ಇತ್ತಿದ್ದಾರೆ.Read More
ರಮೇಶ್ ಅರವಿಂದ್ ನಟನೆಯ ಆಕಾಶ್ ಶ್ರೀವತ್ಸ ನಿರ್ದೇಶನದ ಚಿತ್ರಕ್ಕೆ ಶಿವಾಜಿ ಸುರತ್ಕಲ್ ಎಂಬ ಶೀರ್ಷಿಕೆ ಅಂತಿಮವಾಗಿದೆ, ಚಿತ್ರದ ಶೇಕಡಾ 30ರಷ್ಟು ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಪತ್ತೇದಾರಿಯೊಬ್ಬನ ಪಾತ್ರದ ಹೆಸರು ಶಿವಾಜಿ ಸುರತ್ಕಲ್ ಆಗಿದ್ದು ಅದನ್ನು ರಮೇಶ್ ಅರವಿಂದ್ ನಿರ್ವಹಿಸುತ್ತಿದ್ದಾರೆ. ರಣಗಿರಿ ರಹಸ್ಯ ಎಂಬುದು ಇದರ ಟ್ಯಾಗ್ ಲೈನ್ ಆಗಿದೆ.Read More
Recent Comments