ಸಂಗೀತಾ ಭಟ್‌,ಕಾರ್ತಿಕ್,ಸಂಪತ್ ರಾಜ್,ಅನುಪ್ರಭಾಕರ್‌ ನಟನೆಯ ‘ಅನುಕ್ತ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್‌ ಆಗಿದೆ.

.

ಕರಾವಳಿ ಪ್ರದೇಶದಲ್ಲಿ ನಡೆಯುವ ಕೊಲೆಯ ಹಿಂದೆ ನಡೆಯುವ ಕಥೆ ಎಂಬುದು ಈ ಬಿಡುಗಡೆಯಾಗಿರುವ ಟ್ರೇಲರ್‌ನಲ್ಲಿ ಗೊತ್ತಾಗುತ್ತದೆ. ಅಶ್ವತ್ಥ್ ಸ್ಯಾಮುಯಲ್ ನಿರ್ದೇಶನದ, ಹರೀಶ್ ಬಂಗೇರ ನಿರ್ಮಾಣ ಮಾಡಿರೋ ಈ ಸಿನಿಮಾದ ಇದೇ ಫೆ.1ಕ್ಕೆ ಬಿಡುಗಡೆಯಾಗಲಿದೆ.

.

ಚಿತ್ರದ ಟ್ರೇಲರ್ ಗೆ ಎಲ್ಲೆಡೆ ತುಂಬಾ ಪಾಸಿಟಿವ್ ರೆಸ್ಪಾನ್ಸ್ ದೊರೆತಿದ್ದು ಚಿತ್ರತಂಡಕ್ಕೆ ಉತ್ಸಾಹ ತಂದಿದೆ.

ದಕ್ಷಿಣ ಭಾರತದ ಖ್ಯಾತ ನಟ ಸಂಪತ್‌ಕುಮಾರ್‌ ಸಹ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಹಳ ದಿನಗಳ ನಂತರ ಅನು ಪ್ರಭಾಕರ್ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ


Leave a Reply