ಈ ವಾರ ತೆರೆಗೆ “ಮುಂದಿನ ಬದಲಾವಣೆ” :

 ಈ ವಾರ ತೆರೆಗೆ “ಮುಂದಿನ ಬದಲಾವಣೆ”  :

 


  

ಸಿರಪ್ ಕ್ರಿಯೇಷನ್ಸ್ ಲಾಂಛನದಡಿಯಲ್ಲಿ ನಿರ್ಮಾಪಕ ಶ್ರೀ ಫಣಿಭೂಷಣ್ ನಿರ್ಮಿಸುತ್ತಿರುವ ಹಾಸ್ಯ ಪ್ರಧಾನ “ಮುಂದಿನ ಬದಲಾವಣೆ” ಚಿತ್ರವು ಈ ವಾರ 7 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

ಚಿತ್ರಕ್ಕೆ ಕೋಟಿಶ್ವರ್ ಛಾಯಾಗ್ರಹಣ, ಕಾರ್ತಿಕ್ ವೆಂಕಟೇಶ್ ಸಂಗೀತ, ರಮೇಶ್‍ಕುಮಾರ್ ಸಂಕಲನವಿದ್ದು, ಚಿತ್ರದಕಥೆ, ಚಿತ್ರಕಥೆ, ಚಿತ್ರಕಥೆ ಸಾಹಿತ್ಯ, ಸಂಭಾಷಣೆ ಮತ್ತು ನಿರ್ದೇಶನದ ಹೊಣೆಯನ್ನು ಪ್ರವೀಣ್‍ಭೂಷಣ್ ಹೊತ್ತಿದ್ದಾರೆ.

.

  

ತಾರಾಗಣದಲ್ಲಿ ಪ್ರವೀಣ್ ಭೂಷಣ್, ಸಂಗೀತ, ಸತೀಶ್, ಪಂಚಗೌರಿ, ಆರ್ಯನ್, ಮಾಲಾಶ್ರೀ, ಚಕ್ರವರ್ತಿ, ಲಕ್ಷ್ಮಣ್‍ಗೌಡ ಮುಂತಾದವರಿದ್ದಾರೆ

.

#MundinaBadalavane #Cineloka


Digiqole ad

Nithyanand Amin

Leave a Reply