Month: <span>February 2021</span>

ಕಾವ್ಯಾಂಜಲಿ “ಲವ್‌ ಇನ್‌ ಗೋವಾ”

ಉದಯ ಟಿವಿ ಅಂದ್ರೆ ಜನಮಾನಸದಲ್ಲಿ ಮನರಂಜನೆಗೆ ಇನ್ನೊಂದು ಹೆಸರು. ಸುಮಾರು ಎರಡೂವರೆ ದಶಕಗಳಿಂದ ತನ್ನ ವಿಭಿನ್ನ ಕಥೆಗಳೊಂದಿಗೆ ಕರುನಾಡ ಕಲಾರಸಿಕರ ಮನಸ್ಸು ಗೆದ್ದಿದೆ. ಕೌಟುಂಬಿಕ ಕಥಾವಸ್ತುವಿನ ಜೊತೆಜೊತೆ ವೀಕ್ಷಕರ ಹೃದಯ ಮಿಡಿವ ಭಾವಗಳ ಸರಿಮಿಶ್ರಣದ ರಸದೌತಣ ನೀಡುತ್ತಿರೊ ಉದಯ ಟಿವಿಯ ಯಶಸ್ವಿ ಧಾರಾವಾಹಿಗಳಲ್ಲಿ ಕಾವ್ಯಾಂಜಲಿ ಕೂಡ ಒಂದು. ಇದೀಗ ಕಾವ್ಯಾಂಜಲಿ ಧಾರಾವಾಹಿಯು ೧೫೦ ಸಂಚಿಕೆಗಳನ್ನು ಪೂರೈಸಿದೆ. ಫೆಬ್ರವರಿ ಅಂದ್ರೆ ಪ್ರಪಂಚದಾದ್ಯಂತ ಪ್ರೇಮಿಗಳ ಸಂಬ್ರಮ ಶುರುವಾಗುತ್ತೆ. ಕಾವ್ಯಾಂಜಲಿ ಧಾರಾವಾಹಿ ಅಂದ್ರೆ ಕಾವ್ಯ-ಸಿದ್ಧಾರ್ಥ್‌, ಅಂಜಲಿ-ಸುಶಾಂತ್ ಮುದ್ದಾದ ಜೋಡಿ ಕಣ್ಮುಂದೆ ಬರುತ್ತೆ. […]Read More