Month: <span>March 2021</span>

ಉದಯ ಟಿವಿಯಲ್ಲಿ ಒಂದೇ ದಿನ ೨ ಧಾರಾವಾಹಿಗಳು ಪ್ರಾರಂಭ

ಕಳೆದ ಎರಡೂವರೆ ದಶಕಗಳಿಂದ ಕನ್ನಡ ಕಿರುತೆರೆ ವೀಕ್ಷಕರನ್ನು ರಂಜಿಸುತ್ತಿರುವ ʻಉದಯ ಟಿವಿʼ, ವೈವಿಧ್ಯಮಯ ಧಾರಾವಾಹಿಗಳ ಮೂಲಕ ವೀಕ್ಷಕ ಹೃದಯಕ್ಕೆ ಇನ್ನಷ್ಟು ಹತ್ತಿರವಾಗುತ್ತಿದೆ. ಈ ಗುಚ್ಛಕ್ಕೆ ಎರಡು ಹೊಸ ಧಾರಾವಾಹಿಗಳು ಸೇರ್ಪಡೆಯಾಗುತ್ತಿವೆ. ಮಾರ್ಚ್‌ ೧೫ ರಿಂದ ಸಂಜೆ ೬:೩೦ ಕ್ಕೆ ಹಾಸ್ಯಮಯ ಸಸ್ಪೆನ್ಸ್‌ ಕಥೆ ʻಗೌರಿಪುರದ ಗಯ್ಯಾಳಿಗಳುʼ ಹಾಗೂ ಸಂಜೆ ೭:೩೦ಕ್ಕೆ ಮಂಜುನಾಥಸ್ವಾಮಿಯ ಭಕ್ತೆಯೂ ಆಗಿರುವ ಆಶಾಕಾರ್ಯಕರ್ತೆಯೊಬ್ಬಳ ಜೀವನ ಪಯಣ ʻನೇತ್ರಾವತಿʼ. “ಗೌರಿಪುರದ ಗಯ್ಯಾಳಿಗಳು” ಗೌರಿಪುರ ಎಂಬ ಮಧ್ಯಮ ವರ್ಗದವರ ಕಾಲನಿಯಲ್ಲಿ ಇರುವ ನಾಲ್ವರು ಮಧ್ಯಮವರ್ಗದ ಗಯ್ಯಾಳಿಗಳು ಸ್ತ್ರೀ […]Read More