Month: <span>August 2021</span>

ಆಗಷ್ಟ್‌ 23 ರಿಂದ ಉದಯ ಟಿವಿಯಲ್ಲಿ ಡಬಲ್‌ ಧಮಾಕಾ

ಕೌತುಕಗಳೊಂದಿಗೆ ಸೃಜನಾತ್ಮಕ ಧಾರಾವಾಹಿಗಳನ್ನನೀಡುತ್ತ ಬಂದಿರೋ ಉದಯ ಟಿವಿ, ಡ್ರಾಮಾ , ಆಕ್ಷನ್‌ , ಹಾರರ್‌ ಹೀಗೆ ಎಲ್ಲಾ ಬಗೆಯ ಕಾರ್ಯಕ್ರಮಗಳನ್ನ ನೀಡಿ ವೀಕ್ಷಕರನ್ನು ರಂಜಿಸುತ್ತಿದೆ. ಹೊಸ ಪ್ರಯತ್ನಗಳ ಮೂಲಕ ಜನರ ಮನಗೆದ್ದಿರೋ ಈ ವಾಹಿನಿ ಇದೀಗ ಮತ್ತೆ ಹೊಸ ೨ ಧಾರಾವಾಹಿಗಳನ್ನು ನೀಡಲು ಸಜ್ಜಾಗಿದೆ. ಕಾದಂಬರಿ: ಸೋಮವಾರದಿಂದ ಶನಿವಾರ ಮಧ್ಯಾಹ್ನ ೨ಗಂಟೆಗೆ ಶ್ರೀ ದುರ್ಗಾ ಕ್ರೀಯೇಷನ್ಸ್‌ ವಿಭಿನ್ನ ಕಥಾಹಂದರವುಳ್ಳ “ಕಾದಂಬರಿ” ಎಂಬ ಧಾರಾವಾಹಿಯನ್ನು ಪ್ರೇಕ್ಷಕರೆದುರಿಡಲು ಸಿದ್ಧವಾಗಿದೆ.“ಕಾದಂಬರಿ” ಒಂದು ಕೆಳಮಧ್ಯಮ ವರ್ಗದ ಹುಡುಗಿ. ಹೊರದೇಶಕ್ಕೆ ತೆರಳಿ ದುಡಿದು ಬರುವುದಾಗಿ […]Read More

ಸೆಟ್ಟೇರಿತು ಶಿವರಾಜಕುಮಾರ್ ಅಭಿನಯದ “ನೀ ಸಿಗೋವರೆಗೂ”

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ೧೨೪ ನೇ ಚಿತ್ರದ ಮುಹೂರ್ತ ಸಮಾರಂಭ ನಗರದ ಶೆರಟನ್ ಹೋಟೆಲ್ ನಲ್ಲಿ ನೆರವೇರಿತು. ಈ ಚಿತ್ರಕ್ಕೆ “ನೀ ಸಿಗೋವರೆಗೂ” ಎಂದು ಹೆಸರಿಡಲಾಗಿದೆ. ಚಿತ್ರದ ಮೊದಲ ಸನ್ನಿವೇಶಕ್ಕೆ ಬಾದ್ ಶಾ ಕಿಚ್ಚ ಸುದೀಪ ಆರಂಭ ಫಲಕ ತೋರಿದರು. ಶ್ರೀಮತಿ ಗೀತಾ ಶಿವರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು. ಇದೊಂದು ಪಕ್ಕ ಎಮೋಷನಲ್ ಲವ್ ಸ್ಟೋರಿ ಅಂತ ಹೇಳಬಹುದು ಎಂದ ನಿರ್ದೇಶಕ ರಾಮ್ ಧುಲಿಪುಡಿ , ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು. ಇದು ಶಿವರಾಜಕುಮಾರ್ […]Read More

ಅಂಜನ್ ಟ್ರೇಲರ್ ರಿಲೀಸ್ಡ್

ಹೊಸಬರ ’ಅಂಜನ್’ ಚಿತ್ರದ ಎರಡು ಟ್ರೈಲರ್‌ಗಳ ಅನಾವರಣ ಕಾರ್ಯಕ್ರಮವು ಡಾ.ಸಿ.ಅಶ್ವಥ್ ಕಲಾಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ವಿಧಾನ ಪರಿಷತ್ ಸದಸ್ಯ ಅಶ್ವಥ್‌ನಾರಾಯಣ್ ಮೊದಲನೇ ಟ್ರೈಲರ್‌ಗೆ ಚಾಲನೆ ನೀಡಿದರು. ನಂತರ ಮಾತನಾಡುತ್ತಾ ತುಣುಕುಗಳನ್ನು ನೋಡಿದರೆ ಚಿತ್ರ ನೋಡಬೇಕು ಅನಿಸುತ್ತದೆ. ಚಿತ್ರವು ಎಲ್ಲರ ಮನಸ್ಸನ್ನು ಗೆಲ್ಲಲಿ ಎಂದು ಶುಭಹಾರೈಸಿದರು. ಪ್ರಾರಂಭದಲ್ಲಿ ಹಳ್ಳಿ, ನಂತರ ಸಿಟಿಗೆ ಕತೆಯು ತೆಗೆದುಕೊಂಡು ಹೋಗುತ್ತದೆ. ಅಂಗವಿಕಲ, ಅಣ್ಣ ತಂಗಿ ಬಾಂದವ್ಯ ಮತ್ತು ರೌಡಿಗಳಾದವರ ಮನಸ್ಥಿತಿ, ಮನೆಸ್ಥಿತಿ ಹೇಗಿರುತ್ತದೆ. ಮನೆಯಲ್ಲಿ ತಂಗಿಯ ಮದುವೆ ಬಂದಾಗ, ಇಂತಹ ಪರಿಸ್ಥಿತಿಯಲ್ಲಿ ಅಣ್ಣನಾದವನು […]Read More