Month: <span>February 2022</span>

ಪರಂವಃ ಸ್ಪಾಟ್ಲೈಟ್ ನಿರ್ಮಾಣದ ಮೊದಲ ಚಿತ್ರ ‘ಸ್ಟ್ರಾಬೆರಿ’

ಶ್ರುತಿ ಹರಿಹರನ್ ಅಭಿನಯದ “ಸ್ಟ್ರಾಬೆರಿ” ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ತಾಯಿ ಪ್ರೀತಿಯನ್ನು ಕಳೆದುಕೊಂಡ ಅಮೃತಾ ಅನ್ನುವ ಲೈಂಗಿಕ ಕಾರ್ಯಕರ್ತೆಯೊಬ್ಬಳು ಮತ್ತೊಮ್ಮೆ ಅಂಥ ಪ್ರೀತಿಯ ಭರವಸೆ ಸಿಕ್ಕಾಗ ಕಡಲನ್ನು ಸೇರಲು ಹೊರಟ ನದಿಯಂತೆ ಹೊರಡುವ ಕಥೆಯೇ ‘ಸ್ಟ್ರಾಬೆರಿ’. ಶ್ರುತಿ ಹರಿಹರನ್ ಅವರು ಅಮೃತಾ ಅನ್ನುವ ಲೈಂಗಿಕ ಕಾರ್ಯಕರ್ತೆಯ ಪಾತ್ರವನ್ನು ನಿಭಾಯಿಸಿದರೆ ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಮತ್ತು ಒಂದು ಮೊಟ್ಟೆಯ ಕಥೆ, ಬೀರ್ ಬಲ್ ಮತ್ತು ಗರುಡ ಗಮನ ವೃಷಭ ವಾಹನ ಚಿತ್ರಗಳಲ್ಲಿ ನಟಿಸಿರುವ ವಿನೀತ್ […]Read More

ಫೆಬ್ರವರಿ 25ಕ್ಕೆ ಥಿಯೇಟರ್‌ಗೆ ಬರುತ್ತಿದ್ದಾನೆ ಅಘೋರ. ರಿಲೀಸ್‌ಗೆ ಸಾಥ್ ನೀಡಿದ ಕೆ.ಆರ್.ಜಿ ಸ್ಟುಡಿಯೋ

ಈಗಾಗಲೇ ೧೬ಕ್ಕೂ ಹೆಚ್ಚು ಅಂತರಾಷ್ಟಿçÃಯ ಫಿಲ್ಮ ಫೆಸ್ಟಿವಲ್ ಗಳಲ್ಲಿ ಪ್ರದರ್ಶನ ಕಂಡು ೩೨ ಪ್ರಶಸ್ತಿಗಳನ್ನು ಪಡೆದುಕೊಂಡಿರುವ ‘ಅಘೋರ’ ಎಂಬ ಸಿನಿಮಾ ಇದೀಗ ಥಿಯೇಟರ್‌ನಲ್ಲಿ ಬಿಡುಗಡೆಯಾಗಲು ತಯಾರಾಗಿದೆ. ಚಿತ್ರ ಇದೇ ಫೆಬ್ರವರಿ ೨೫ರಂದು ರಾಜ್ಯಾದ್ಯಂತ ಕೆ.ಆರ್.ಜಿ ಸ್ಟುಡಿಯೋ ಮುಖೇನ ತೆರೆಗೆ ಬರಲಿದೆ. ಈಗಾಗಲೇ ಟ್ರೇಲರ್‌ನಿಂದ ಕುತೂಹಲ ಮೂಡಿಸಿರುವ ಈ ಚಿತ್ರವನ್ನು ಕೆ.ಆರ್.ಜಿ ಸ್ಟುಡಿಯೋನ ಕಾರ್ತಿಕ್ ಗೌಡ ಯೋಗಿ ಜಿ ರಾಜ್ ವಿತರಣೆ ಮಾಡುತ್ತಿರುವುದು ತಂಡಕ್ಕೆ ಹೊಸ ಚೈತನ್ಯ ತುಂಬಿದೆ. ಚಂದನವನದಲ್ಲಿ ಸಾಕಷ್ಟು ಹಾರರ್, ಸಸ್ಪೆನ್ಸ್, ಥ್ರಿಲ್ಲರ್, ಬ್ಲ್ಯಾಕ್ ಮ್ಯಾಜಿಕ್ […]Read More

ಸಂದೇಶ್ ಪ್ರೊಡಕ್ಷನ್ಸ್ ಹೊಸ ಚಿತ್ರಕ್ಕೆ ಶಿವಣ್ಣ ನಾಯಕ

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಹೆಸರಾಂತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನೂತನ ಚಿತ್ರವೊಂದು ನಿರ್ಮಾಣವಾಗಲಿದೆ. ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ. ಈಗಾಗಲೇ ಅನೇಕ ಚಿತ್ರಗಳನ್ನು ನಿರ್ದೇಶನ ಮಾಡಿರುವ ಚಿ.ಗುರುದತ್ ನಿರ್ದೇಶನದ ಈ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಟಿಸುತ್ತಿದ್ದಾರೆ. ಗುರುದತ್ ಹಾಗೂ ಶಿವರಾಜಕುಮಾರ್ ಅವರು ಆತ್ಮೀಯ ಸ್ನೇಹಿತರು ಹೌದು. ತಾರಾಬಳಗ ಹಾಗೂ ತಾಂತ್ರಿಕವರ್ಗದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ನೀಡಲಾಗುವುದು ಎಂದು ನಿರ್ಮಾಪಕ […]Read More

VISTA’S LEARNING APP ರಾಯಭಾರಿ ಆದ ಭಾರತೀ ವಿಷ್ಣುವರ್ಧನ್

ಕೋವಿಡ್ ಕಾಲದಲ್ಲಿ ಮಕ್ಕಳಿಗೆ ಡಿಜಿಟಲ್ ತಂತ್ರಜ್ಞಾನದ ಮೂಲಕ ವಿದ್ಯಾಭ್ಯಾಸ ಇನ್ನೂ ಸುಲಭವಾಗಿಸಿದೆ. ಅರ್ಜುನ್ ಸಾಮ್ರಾಟ್ ಅವರು ತಮ್ಮ ವಿಸ್ತಾ’ಸ್ ಲರ್ನಿಂಗ್ ಆಪ್ ಮೂಲಕ ಮಕ್ಕಳಿಗೆ ಸುಲಭ ದಾರಿಯಲ್ಲಿ ವಿದ್ಯೆ ಕಲಿಸಿಕೊಡಲು ಮುಂದಾಗಿದ್ದಾರೆ. ಇದರ ರಾಯಭಾರಿಯಾಗುವ ಮೂಲಕ ಒಂದು ಭಾಗವಾಗಿ ಹಿರಿಯ ಕಲಾವಿದೆ ಶ್ರೀಮತಿ ಭಾರತಿ ವಿಷ್ಣುವರ್ಧನ್ ಅವರು ಕೈಜೋಡಿಸಿದ್ದಾರೆ. ನನ್ನನ್ನು ಮೊದಲನೆಯದಾಗಿ ಆಕರ್ಷಿಸಿದ್ದು ವಿ ಎನ್ನುವ ಪದ. ಅದರಲ್ಲಿ ತುಂಬಾ ಅರ್ಥಗಳಿವೆ. ವಿಷ್ಣುವರ್ಧನ್ ಅವರಿಗೆ ಎಜುಕೇಷನ್ ಬಗ್ಗೆ ತುಂಬಾ ಕಾಳಜಿಯಿತ್ತು. ತುಂಬಾ ಜನರಿಗೆ ಫೀಸ್ ಕಟ್ಟಲು ಸಹಾಯ […]Read More