ಉಪ್ಪಿ ಶಿಷ್ಯನ ‘ಫೇಸ್‌ ಟು ಫೇಸ್’

ರಿಯಲ್‌ ಸ್ಟಾರ್‌ ಉಪೇಂದ್ರ ಜತೆ ನಾಲ್ಕೈದು ಸಿನಿಮಾಗಳಲ್ಲಿ ಕೆಲಸ ಮಾಡಿದ ಸಂದೀಪ್‌ ಜನಾರ್ಧನ್‌ ಆ್ಯಕ್ಷನ್‌ ಕಟ್‌ ಹೇಳಿರುವ ‘ಫೇಸ್‌ ಟು ಫೇಸ್‌’ ಸಿನಿಮಾ ಮಾರ್ಚ್‌ 15ಕ್ಕೆ ಬಿಡುಗಡೆಯಾಗುತ್ತಿದೆ. . ಇಬ್ಬರು ಹುಡುಗಿಯರ ಜತೆ ಒಬ್ಬ ಒಳ್ಳೆಯ ಹುಡುಗ ಸೇರಿಕೊಂಡ್ರೆ ಏನಾಗುತ್ತದೆ ಎಂಬುದೇ ಸಿನಿಮಾದ ಕಥೆ. ದೃಶ್ಯ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ರೋಹಿತ್‌ ಭಾನುಪ್ರಕಾಶ್‌ ಫೇಸ್‌ಟು ಫೇಸ್‌ ಸಿನಿಮಾದಲ್ಲಿ ನಾಯಕರಾಗಿದ್ದಾರೆ. ದಿವ್ಯ ಉರುಡುಗ, ಪೂರ್ವಿ ನಾಯಕಿಯರಾಗಿ ನಟಿಸಿದ್ದಾರೆ.   . ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್‌ […]Read More

ಮಾರ್ಚ್ 4ರಿಂದ ಉದಯ ಟಿವಿಯಲ್ಲಿ ಹೊಸ ಧಾರಾವಾಹಿ “ಕ್ಷಮಾ”

  ಉದಯ ಟಿವಿ ಹೊಸ ಹೊಸ ಕಥೆಗಳ ಮುಖಾಂತರ ವೀಕ್ಷಕರ ಮನಗೆಲ್ಲುವಲ್ಲಿ ಸದಾ ಮುಂಚೂಣಿಯಲ್ಲಿರುತ್ತದೆ. ಈಗ ಮಹಿಳಾ ಪ್ರಧಾನ ಕಥೆಯೊಂದನ್ನು ನಿಮ್ಮ ಮುಂದೆತರಲು ಸಜ್ಜಾಗಿದೆ. ಮಹಿಳೆ ಇಂದು ಎಲ್ಲ ಕ್ಷೇತ್ರಗಳಲ್ಲೂ ಛಾಪನ್ನು ಮೂಡಿಸಿದ್ದಾಳೆ. ಮನೆಯನ್ನು ಸೌಹಾರ್ದಯುತವಾಗಿ ನಡೆಸುವುದರಿಂದ ಹಿಡಿದು ಕಾರ್ಯಕ್ಷೇತ್ರದಲ್ಲೂ ಅಗ್ರಸ್ಥಾನವನ್ನು ಸಾಧಿಸಬಲ್ಲಳು ಎಂಬುದನ್ನು ಸಾಬೀತುಪಡಿಸಿದ್ದಾಳೆ. ಹಾಗಾಗೀನೇ ಹೆಣ್ಣನ್ನು ಕ್ಷಮೆಗೆ ಮತ್ತೊಂದು ಹೆಸರು ಎನ್ನುತ್ತಾರೆ. ಭೂಮಿಗೆ ಮತ್ತೊಂದು ರೂಪಎನ್ನುತ್ತಾರೆ. ಇಂತಹ ಭೂಮಿತೂಕದ ಹೆಣ್ಣಿನಕಥೆ “ಕ್ಷಮಾ” ಉದಯಟಿವಿಯಲ್ಲಿ ಮಾರ್ಚ್ 4ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 8ಕ್ಕೆ ಶುರುವಾಗಲಿದೆ. .ಮಧ್ಯಮ […]Read More

“ಲಂಡನಲ್ಲಿ ಲಂಬೋಧರ” ಚಿತ್ರದ ಹಾಡಿಗೆ ಸಿಕ್ತು ಉತ್ತಮ ರೆಸ್ಪಾನ್ಸ್.

‘ಲಂಡನ್ ಸ್ಕ್ರೀನ್ಸ್’ ಸಂಸ್ಥೆಯಡಿ ನಿರ್ಮಾಣವಾಗುತ್ತಿರುವ ‘ಲಂಡನ್ನಲ್ಲಿ ಲಂಬೋದರ’ ಚಿತ್ರದ ಮೊದಲ ಲಿರಿಕಲ್ ವಿಡಿಯೋ ಮೊನ್ನೆ ಬಿಡುಗಡೆಗೊಂಡಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆ ಆಗಿರುವ ಈ ಹಾಡು ಪ್ರೇಕ್ಷಕರ ಮೆಚ್ಚುಗೆ ಪಡೆಯುತ್ತಿದೆ . . ಈಗ ಬಿಡುಗಡೆಯಾಗಿರುವ “ಟೇಕ್ಆಫ್” ಎನ್ನುವ ಹಾಡೂ ಸಹವೇಗವಾಗಿ ಜನರಮೆಚ್ಚುಗೆಯನ್ನುಪಡೆಯುತ್ತಿದೆ. ಪ್ರಸ್ತುತ ಈ ಹಾಡನ್ನು ಪ್ರಣವ್ ಅವರು ಸ್ವತಃ ಬರೆದಿದ್ದು ಹಾಡಿಗೆ ರಿನೋಸ್ಜಾರ್ಜ್ಅವರು ತಮ್ಮ ಕಂಠವನ್ನು ನೀಡಿದ್ದಾರೆ. ಹಾಡು ಕೇಳುವುದಕ್ಕೆ ಟ್ರೆಂಡಿ ಆಗಿದ್ದು, ಇಂಗ್ಲಿಷ್ಮತ್ತು ಕನ್ನಡದ ಒಳ್ಳೆಯ ಮಿಲನವು ಇದರಲ್ಲಿ ಕಾಣಿಸುತ್ತಿದೆ. ಎರಡೂ ಭಾಷೆಗಳ […]Read More

ಉದಯ ಟಿವಿಯಲ್ಲಿ ಹೊಸ ಧಾರಾವಾಹಿ “ಸೇವಂತಿ”

ಕನ್ನಡದ ಮನರಂಜನಾ ಕ್ಷೇತ್ರದಲ್ಲಿ ಇಪ್ಪತ್ತೈದು ಯಶಸ್ವಿ ವರ್ಷಗಳನ್ನು ಸದ್ಯದಲ್ಲಿಯೇ ಪೂರೈಸುತ್ತಿರುವಉದಯ ಟಿವಿ ಧಾರಾವಾಹಿಗಳಿಂದಲೇ ಮನೆಮಾತಾಗಿದೆ. ಒಂದಕ್ಕಿಂತಒಂದು ವಿಭಿನ್ನ ಕಥೆಗಳನ್ನು ಕನ್ನಡದ ವೀಕ್ಷಕರಿಗೆ ನೀಡಿದೆ. ಈ ಸಾಲಿನಲ್ಲಿ ಈಗ ಹೊಸ ಸೇರ್ಪಡೆ“ಸೇವಂತಿ”. . ದಿನದಿಂದ ದಿನಕ್ಕೆ ವಿಸ್ತಾರವಾಗುತ್ತಿದೆಕನ್ನಡದ ಮನರಂಜನಾ ವಾಹಿನಿಗಳ ವ್ಯಾಪ್ತಿ. ಹೊಸ ತಂತ್ರಜ್ಞಾನ, ವಿನೂತನಕಥಾ ಹಂದರ, ನವಿರಾದ ನಿರೂಪಣೆಎಲ್ಲವನ್ನೂ ಒಳಗೊಂಡು ಕನ್ನಡದ ವೀಕ್ಷಕರಿಗೆ ಹೊಸ ಧಾರಾವಾಹಿಯನ್ನು ಉಣಬಡಿಸಲು ಸಿದ್ಧತೆ ನಡೆಸಿದೆಉದಯ ಟಿವಿ. ‘ಸೇವಂತಿ’ ಎಂಬ ಈ ಸುಂದರಧಾರಾವಾಹಿ ಫೆ. 25 ರಿಂದ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 7.30ಕ್ಕೆ […]Read More

‘ಗೀತಾ’ ಶೂಟಿಂಗ್ ಸೆಟ್ ನಲ್ಲಿ ಗಣೇಶ್ ಜೊತೆ ಕಾಣಿಸಿಕೊಂಡ ಪುನೀತ್!

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಗೀತಾ ಸಿನಿಮಾ  ಶೂಟಿಂಗ್ ಮಲ್ಲೇಶ್ವರಂ ನಲ್ಲಿ ನಡೆಯುತ್ತಿದೆ, ಇದೇ ವೇಳೆ ಗೀತಾ ಶೂಟಿಂಗ್ ಸೆಟ್ ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭೇಟಿ ನೀಡಿದ್ದಾರೆ.Read More

ರಾಜಕಾರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ: ತಂದೆಯ ಹಾದಿಯಲ್ಲೇ ನಡೆದ ಅಪ್ಪು

[vc_row][vc_column][vc_column_text]  ‘ನನಗೂ ರಾಜಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ಹೆಸರನ್ನು ಚುನಾವಣೆಗೆ ಹಾಗೂ ರಾಜಕಾರಣಕ್ಕೆ ಸೇರಿಸಬೇಡಿ’ ಎಂದು  ನಟ ಪುನೀತ್ ರಾಜ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.Read More

ಮಂಗಳೂರು: ಕಾರು ಅಪಘಾತ, ಯುವ ತುಳು ಚಿತ್ರ ನಿರ್ದೇಶಕ ಮೃತ್ಯು

ಮಂಗಳೂರು: ಮರಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಯುವ ತುಳು ಚಿತ್ರ ನಿರ್ದೇಶಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಶಿರ್ತಾಡಿಯಲ್ಲಿ ನಡೆದಿದೆ.Read More

2020 ಬೇಸಿಗೆಗೆ ದರ್ಶನ್ ‘ರಾಬರ್ಟ್’ ತೆರೆಗೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಸ್ತುತ “ಒಡೆಯ” ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆಯೇ ದರ್ಶನ್, ತರುಣ್ ಸುಧೀರ್ ಜತೆಯಾಗಿ ತಯಾರಿಸುತ್ತಿರುವ ಚಿತ್ರ “ರಾಬರ್ಟ್ ನಲ್ಲಿ ಸಹ ತಾವು ಅಭಿನಯಿಸುವುದು ಖಾತ್ರಿ ಪಡಿಸಿದ್ದಾರೆ. ಈ ಚಿತ್ರವು ಏಪ್ರಿಲ್ 19ರ ನಂತರ ಸೆಟ್ಟೇರಲಿದೆ ಎಂದು ನಿರ್ದೇಶಕ ತರುಣ್ ಸುಧೀರ್ ಹೇಳಿದ್ದಾರೆ. ಅಲ್ಲದೆ 2020ರ ಬೇಸಿಗೆಯಲ್ಲಿ ದರ್ಶನ್ “ರಾಬರ್ಟ್” ತೆರೆಕಾಣಲಿದೆ ಎಂದೂ ನಿರ್ದೇಶಕ ಭರವಸೆ ಇತ್ತಿದ್ದಾರೆ.Read More

ಪತ್ತೇದಾರಿ ‘ಶಿವಾಜಿ ಸುರತ್ಕಲ್’ ಆಗಿ ರಮೇಶ್ ಅರವಿಂದ್

ರಮೇಶ್ ಅರವಿಂದ್ ನಟನೆಯ ಆಕಾಶ್ ಶ್ರೀವತ್ಸ ನಿರ್ದೇಶನದ ಚಿತ್ರಕ್ಕೆ ಶಿವಾಜಿ ಸುರತ್ಕಲ್ ಎಂಬ ಶೀರ್ಷಿಕೆ ಅಂತಿಮವಾಗಿದೆ, ಚಿತ್ರದ ಶೇಕಡಾ 30ರಷ್ಟು ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಪತ್ತೇದಾರಿಯೊಬ್ಬನ ಪಾತ್ರದ ಹೆಸರು ಶಿವಾಜಿ ಸುರತ್ಕಲ್ ಆಗಿದ್ದು ಅದನ್ನು ರಮೇಶ್ ಅರವಿಂದ್ ನಿರ್ವಹಿಸುತ್ತಿದ್ದಾರೆ. ರಣಗಿರಿ ರಹಸ್ಯ ಎಂಬುದು ಇದರ ಟ್ಯಾಗ್ ಲೈನ್ ಆಗಿದೆ.Read More