ಕನ್ನಡದಲ್ಲಿ ಸಿದ್ಧವಾಗಿದೆ ವಿಶೇಷವಾದ ‘ಅಘೋರ’ ಸಿನಿಮಾ

ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ಹಾರರ್, ಮಾದರಿಯ ಸಸ್ಪೆನ್ಸ್, ಥ್ರಿಲ್ಲರ್, ಬ್ಲ್ಯಾಕ್ ಮ್ಯಾಜಿಕ್ ಮುಂತಾದ ಕಥೆ ಒಳಗೊಂಡ ಸಾಕಷ್ಟು ಸಿನಿಮಾಗಳು ಬಂದು ಹೋಗಿದ್ದು, ಇದೀಗ ಈ ಎಲ್ಲಕ್ಕಿಂತ ವಿಭಿನ್ನವಾದ ಸಿನಿಮಾವೊಂದು ಸದ್ದಿಲ್ಲದೆ ಸಿದ್ದವಾಗಿದೆ. ಹೌದು ಈ ವಿಶ್ವವು ನಮಗೆ ಭೂಮಿ, ಗಾಳಿ, ಬೆಂಕಿ, ನೀರು, ಆಕಾಶ ನೀಡಿದೆ. ಪ್ರಕೃತಿಯು ಪ್ರತಿ ಸಮಯ ಮತ್ತು ಋತುಗಳಲ್ಲಿ ತನ್ನದೇ ಆದ ಕೆಲವು ಬದಲಾವಣೆಗಳನ್ನು ನೀಡುತ್ತದೆ. ಆದರೆ ಈ ಪ್ರಕೃತಿಯ ಸೃಷ್ಟಿಕರ್ತ ಯಾರು ಮತ್ತು ರಕ್ಷಕ ಯಾರು? ಹಾಗೆಯೇ ಹಿಂತಿರುಗುವ ಶಕ್ತಿ […]Read More

ಮನೆಮಂದಿಯೆಲ್ಲಾ ಕೂತು ನೋಡುಬಹುದಾದ ಚಿತ್ರ “ಗೋವಿಂದ ಗೋವಿಂದ”

ಚಿತ್ರ: ಗೋವಿಂದ ಗೋವಿಂದ ನಿರ್ದೇಶನ: ತಿಲಕ್‌ ನಿರ್ಮಾಣ: ಶೈಲೇಂದ್ರ ಬಾಬು, ರವಿ ಆರ್‌. ಗರಣಿ, ಕಿಶೋರ್‌ ಮಧುಗಿರಿ ತಾರಾಗಣ: ಸುಮಂತ್‌ ಶೈಲೇಂದ್ರ, ಭಾವನಾ ಮೆನನ್‌, ಕವಿತಾ ಗೌಡ, ರೂಪೇಶ್‌ ಶೆಟ್ಟಿ, ಪವನ್‌, ಕಡ್ಡಿಪುಡಿ ಚಂದ್ರು, ವಿಜಯ್‌ ಚೆಂಡೂರ್‌. ಅಚ್ಯುತ್‌, ಅಜಯ್‌ ಘೋಷ್‌. ಛಾಯಾಗ್ರಹಣ: ಕೆ.ಎನ್‌ ಚಂದ್ರಶೇಖರ್‌ ಸಂಗೀತ: ಹಿತನ್‌. ಸಿನಿಮಾಗಳು ಪ್ರೇಕ್ಷಕರಿಗೆ ಇಷ್ಟವಾಗಬೇಕಾದರೆ ಪ್ರತಿ 20 ನಿಮಿಷಕ್ಕೊಮ್ಮೆ ಅದ್ಭುತವಾದ ಸೀನ್‌ಗಳಿರಬೇಕು ಎನ್ನುವ ಮಾತಿದೆ. ಅದನ್ನೇ ದೃಷ್ಟಿಯಲ್ಲಿಟ್ಟುಕೊಂಡು ಒಂದಷ್ಟು ಸಿನಿಮಾಗಳು ತಯಾರಾಗುತ್ತವೆ. ಹಾಗೆ ತಯಾರದ ತೆಲುಗಿನ ‘ಬ್ರೊಚುವಾರೆವರು’ ಸಿನಿಮಾ […]Read More

ಸಖತ್ ನಗುವಿನಿಂದ ಕೂಡಿದ್ದ ಕೆವಿಎನ್ ಪ್ರೊಡಕ್ಷನ್ಸ್ ಮೊದಲ ನಿರ್ಮಾಣದ ಚಿತ್ರ “ಸಖತ್” ಪ್ರೀ

ನಿಶಾ ವೆಂಕಟ್ ಕೊಣಾಂಕಿ, ವೆಂಕಟ್ ನಾರಾಯಣ್ ಸಾರಥ್ಯದ “ಕೆವಿಎನ್ ಪ್ರೊಡಕ್ಷನ್” ಕನ್ನಡ ಚಿತ್ರರಂಗಕ್ಕೆ ದೊಡ್ಡ ಮಟ್ಟದಲ್ಲೇ ಪಾದಾರ್ಪಣೆ ಮಾಡುತ್ತಿದೆ. 4 ಚಿತ್ರಗಳನ್ನು ನಿರ್ಮಿಸುತ್ತಿರುವ ಈ ಸಂಸ್ಥೆಯ ಮೊದಲ ಚಿತ್ರ, ಗೋಲ್ಡನ್ ಸ್ಟಾರ್ ಗಣೇಶ್ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ‘ಸಖತ್’ ನ.26ಕ್ಕೆ ಅದ್ಧೂರಿಯಾಗಿ ತೆರೆಗೆ ಬರೋದಿಕ್ಕೆ ರೆಡಿಯಾಗಿದೆ. ಫಸ್ಟ್ ಲುಕ್, ಟೀಸರ್ ಹಾಗೂ ಸಾಂಗ್ಸ್ ಮೂಲಕ ಕುತೂಹಲದ ಚಿಟ್ಟೆಯಾಗಿರುವ ‘ಸಖತ್’ ಸಿನಿಮಾ ಬಳಗ ನಿನ್ನೆ ಸಖತ್ ಅದ್ಧೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಸಿನಿಮಾದ ನಾಯಕ ಗೋಲ್ಡನ್ […]Read More

“ಎರಡು ಸಾವಿರದ ಇಪ್ಪತ್ತು ಗೋಪಿಕೆಯರು ” ಚಿತ್ರ ಡಿಸೆಂಬರ್ 10 ರಂದು ಬಿಡುಗಡೆ

ವಿಭಿನ್ನ ಕಥಾಹಂದರ ಹೊಂದಿರುವ “ಎರಡುಸಾವಿರದ ಇಪ್ಪತ್ತು ಗೋಪಿಕೆಯರು ” ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಡಿಸೆಂಬರ್ ‌ಹತ್ತರಂದು ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ಮುಖ್ಯ ಅತಿಥಿಯಾಗಿ ಆಗಮಿಸಿ, ಹಾಡುಗಳನ್ನು ವೀಕ್ಷಿಸಿ ಶುಭ ಕೋರಿದರು. ಈ ಚಿತ್ರ ನನ್ನ ಗುರುಗಳಾದ ಕುಚ್ಚಣ್ಣ ಶ್ರೀನಿವಾಸ್ ಅವರ ಸಾರಥ್ಯದಲ್ಲಿ ನಿರ್ಮಾಣವಾಗಿದೆ. ಪೊಲೀಸ್ ವೃತ್ತಿಯಲ್ಲಿರುವವರಿಗೂ ಸಾಕಷ್ಟು ಆಸೆಗಳಿರುತ್ತದೆ. ಆದರೆ ಕಾರ್ಯದೊತ್ತಡದಿಂದ ಆಗಿರುವುದಿಲ್ಲ. ನಮ್ಮ ಗುರುಗಳಿಗೂ ಮೊದಲಿನಿಂದಲೂ ‌ಸಿನಿಮಾ‌ ಬಗ್ಗೆ ಆಸಕ್ತಿ ‌. […]Read More

‘ಅವತಾರ ಪುರುಷ’ ಚಿತ್ರದಲ್ಲಿ 10 ಅವತಾರಗಳಲ್ಲಿ ನಟ ಶರಣ್

ಪುಷ್ಕರ್ ಫಿಲಂಸ್ ನಿರ್ಮಾಣದಲ್ಲಿ ಮೂಡಿಬಂದಿರುವ “ಅವತಾರ ಪುರುಷ” ಚಿತ್ರ ಡಿಸೆಂಬರ್ 10 ರಂದು ಬಿಡುಗಡೆಗೆ ಸಿದ್ದವಿದೆ. ಸಿಂಪಲ್ ಸೂನಿ ನಿರ್ದೇಶನದ ಈ ಚಿತ್ರದಲ್ಲಿ ನಾಯಕ ನಟ ಶರಣ್ ಅವರು ಸುಮಾರು 10 ಅವತಾರಗಳಲ್ಲಿ ಕಾಣಿಸಿಕೊಂಡಿದ್ದರಂತೆ. ಈ ವಿಷಯವನ್ನು ಸ್ವತಃ ಶರಣ್ ಅವರೇ ಮೊನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಹಂಚಿಕೊಂಡಿದ್ದಾರೆ. “ನಾನು ಈವರೆಗೂ ಈ ರೀತಿಯ ಚಿತ್ರ ಮಾಡಿಲ್ಲ. ನನ್ನ ಈವರೆಗಿನ ಸಿನಿಪಯಣದಲ್ಲೇ ದೊಡ್ಡ ಬಜೆಟ್ ನ‌ ಚಿತ್ರವಿದು. ಇಂತಹ ಅದ್ದೂರಿ ಚಿತ್ರ ನಿರ್ಮಾಣಕ್ಕೆ ಮುಂದಾದ ನಿರ್ಮಾಪಕ ಪುಷ್ಕರ್ ಅವರ […]Read More

ನವೆಂಬರ್ 22 ರಿಂದ ಉದಯ ಟಿವಿಯಲ್ಲಿ ಹೊಸ ಧಾರಾವಾಹಿ “ಅಣ್ಣ-ತಂಗಿ”

ಉದಯ ವಾಹಿನಿಯ 27 ವರ್ಷಗಳ ಸತತ ಮನರಂಜನೆಯ ಭಿನ್ನ ಪ್ರಯತ್ನಕ್ಕೆ ಹೊಸದೊಂದು ಧಾರಾವಾಹಿ ಸೇರಲಿದೆ. ಯಾರಿವಳು, ಸೇವಂತಿ, ಸುಂದರಿ, ನೇತ್ರಾವತಿ, ಗೌರಿಪುರದ ಗಯ್ಯಾಳಿಗಳು, ನಯನತಾರ, ಮನಸಾರೆ, ಕಾವ್ಯಾಂಜಲಿ, ಕಸ್ತೂರಿ ನಿವಾಸದಂತಹ ಹಲವಾರು ವಿಭಿನ್ನ ಕೂತೂಹಲಕಾರಿ ಕಥೆಗಳನ್ನು ನೀಡಿದ ಉದಯ ವಾಹಿನಿಯ ಹೆಗ್ಗಳಿಕೆ ಹೆಚ್ಚಿಸಲು ಒಡಹುಟ್ಟಿದವರ ಕತೆಯನ್ನು ಹೇಳಲು “ಅಣ್ಣ-ತಂಗಿ” ಎಂಬ ಹೆಸರಿನ ಹೊಚ್ಚ ಹೊಸ ಧಾರಾವಾಹಿಯು ವೀಕ್ಷಕರ ಮನೆ ಬಾಗಿಲಿಗೆ ಬರಲಿದೆ. ʼಅಣ್ಣ-ತಂಗಿʼ ಬೆಳ್ಳಿತೆರೆಯಷ್ಟೇ ಅತ್ಯುತ್ತಮ ಗುಣಮಟ್ಟದ ಕಥೆ, ಚಿತ್ರಕಥೆ, ಮೇಕಿಂಗ್ ಹಾಗೂ ತಾರಾಬಳಗವನ್ನು ಕಥೆ ಒಳಗೊಂಡಿದೆ.ತುಳಸಿ […]Read More

ಉದಯ ಟಿವಿಯ ಹೊಸ ಧಾರಾವಾಹಿ “ಕನ್ಯಾದಾನ”

ಕಳೆದ ೨೭ ವರ್ಶಗಳಿಂದ ನಿರಂತರವಾಗಿ ಕನ್ನಡಿಗರಿಗೆ ತನ್ನ ವಿಶಿಷ್ಟ ಶೈಲಿಯ ಮನರಂಜನಾ ಕಾರ್ಯಕ್ರಮಗಳಿಂದ ಅತ್ಯಂತ ಜನಪ್ರಿಯ ವಾಹಿನಿ ಉದಯ ಟವಿ. ಈ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಗೌರಿಪುರದ ಗಯ್ಯಾಳಿಗಳು, ನೇತ್ರಾವತಿ, ಸುಂದರಿ, ಕಾವ್ಯಾಂಜಲಿ, ನಯನತಾರ, ಸೇವಂತಿ, ಕಸ್ತೂರಿ ನಿವಾಸ ಧಾರಾವಾಹಿಗಳು ಕನ್ನಡಿಗರ ದೈನಂದಿನ ಮನರಂಜನೆಯ ಭಾಗವಾಗಿ ಯಶಸ್ವಿಯಾಗಿವೆ. ಸದಾ ಹೊಸ ರೂಪದ ಕಥೆಗಳನ್ನು ಕೊಡುತ್ತಿರುವ ಉದಯ ಟಿವಿ ಹೊಸತನದ ಮೆರುಗನ್ನು ನೀಡಲು ಈಗ ವೀಕ್ಷಕರಿಗೆ ಮತ್ತೊಂದು ಹೊಸ ಧಾರಾವಾಹಿ “ಕನ್ಯಾದಾನ”ವನ್ನು ಅರ್ಪಿಸುತ್ತಿದೆಬೆಂಗಳೂರು ಪಕ್ಕದ ಹಳ್ಳಿಯಲ್ಲಿ ವಾಸಿಸುತ್ತಿರುವ ಅಶ್ವತ್ನಿಗೆ ೫ […]Read More

ಚಿತ್ರೀಕರಣ ಮುಗಿಸಿದ “5D” ತಂಡ ; ಈ ವರ್ಷಾಂತ್ಯಕ್ಕೆ ತೆರೆಗೆ

ಆದಿತ್ಯ ಮತ್ತು ಅದಿತಿ ಪ್ರಭುದೇವ ಮುಖ್ಯ ಭೂಮಿಕೆಯಲ್ಲಿರುವ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ‘5D’ಯ ಚಿತ್ರೀಕರಣ ಪೂರ್ಣಗೊಳಿಸಲಾಗಿದೆ. ಚಿತ್ರ ಈಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ, ಇದನ್ನು ಎಸ್ ನಾರಾಯಣ್ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರವನ್ನು ಕನ್ನಡದಲ್ಲಿ ನಿರ್ಮಿಸಿದ್ದಲ್ಲದೆ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಡಬ್ ಮಾಡಲಾಗುತ್ತಿದೆ. ಎರಡನೇ ಲಾಕ್‌ಡೌನ್ ಹೇರುವ ಮೊದಲು ತಂಡವು ಮೊದಲ ಹಂತದ ಚಿತ್ರೀಕರಣವನ್ನು ಮುಗಿಸಿತ್ತು. ಕೋವಿಡ್ ಅನ್ನು ದೂರವಿರಿಸಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಮೂಲಕ ಲಾಕ್‌ಡೌನ್ ನಿರ್ಬಂಧಗಳನ್ನು ಸರಾಗಗೊಳಿಸಿದ ನಂತರ ಎರಡನೇ […]Read More

ನೀರೆಯರಿಗೆ ಆತ್ಮವಿಶ್ವಾಸ ತುಂಬುವ ಫ್ಯಾಶನ್ ಷೋ

ಫ್ಯಾಶನ್ ಷೋ ಅಂದರೆ ಅಲ್ಲಿ ಅಂದ, ಚಂದ,ಶೇಪ್, ವಯಸ್ಸು ಮುಂತಾದವು ಇರುವವರನ್ನು ರ‍್ಯಾಂಪ್ ವಾಕ್‌ದಲ್ಲಿ ಭಾಗವಹಿಸಲು ಅರ್ಹತೆ ಕೊಡುವುದು ಸಾಮಾನ್ಯವಾಗಿದೆ. ಆದರೆ ಜ್ಯೋತ್ಸಾವೆಂಕಟೇಶ್ ಮತ್ತು ಸಬರೇಷ್ ಬಾಲಕೃಷ್ಣನಾಯ್ಡು ಸಾರಥ್ಯದ ಜಾಸ್ ಸ್ಟುಡಿಯೋದವರು ಇದೆಲ್ಲಾವನ್ನು ಪರಿಗಣಿಸದೆ, ’ಮಿಸ್ ಅಂಡ್ ಮಿಸಸ್ ಕರ್ನಾಟಕ 2021’ ಅಡಿಷನ್ ಸ್ಪರ್ಧೆಯಲ್ಲಿ ಪಾಲ್ಗೋಳಲು ಅವಕಾಶ ಮಾಡಿಕೊಟ್ಟಿದ್ದರು. ಇದಕ್ಕೆ ಯಾವುದೇ ರೀತಿಯ ನೊಂದಣಿ ಶುಲ್ಕವಿರುವುದಿಲ್ಲ. ಪ್ರಸಕ್ತ ಪಿಡುಗು ಬಂದಿರುವ ಸಂದರ್ಭದಲ್ಲಿ ಇವರುಗಳಿಗೆ ಬದುಕಿನಲ್ಲಿ ಆತ್ಮವಿಶ್ವಾಸ, ಪ್ರೋತ್ಸಾಹ ಹಾಗೆಯೇ ಯಾವ ರೀತಿ ಪ್ರತಿನಿಧಿಸಬೇಕು ಎಂಬುದರ ಧೈರ್ಯ ತುಂಬಲು […]Read More

ಚಡ್ಡಿ ದೋಸ್ತ್ ಸಿನಿಮಾ ನೋಡಿ, ಚಿನ್ನದ ನಾಣ್ಯ ಗೆಲ್ಲಿ

ಚಡ್ಡಿ ದೋಸ್ತ್ ಸಿನಿಮಾ ನೋಡಿ ಗೋಲ್ಡ್ ಕಾಯಿನ್ ಗೆಲ್ಲಿ ಹಾಸ್ಯದ ಜೊತೆ ಸ್ನೇಹ, ಪ್ರೀತಿಯ ಕಥಾನಕ ಹೊಂದಿದ, ರೆಡ್ ಅಂಡ್‌ ವೈಟ್ ಸೆವೆನ್ ರಾಜ್‌ ನಿರ್ಮಾಣದ ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ ಚಿತ್ರವು ಕಳೆದ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗಿ, ಎಲ್ಲಾ ಕಡೆಯಿಂದ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ದಿನದಿಂದ ದಿನಕ್ಕೆ ಚಿತ್ರದ ಕಲೆಕ್ಷನ್ ಕೂಡ ಇಂಪ್ರೂವ್ ಆಗ್ತಿದೆ. ಕಾಮಿಡಿಯೊಂದಿಗೆ ಆರಂಭವಾಗುವ ಚಿತ್ರದ ಕ್ಲೈಮ್ಯಾಕ್ಸ್ ಸೀನ್ ಪ್ರೇಕ್ಷಕರ ಕಣ್ಣನ್ನು ಒದ್ದೆಯಾಗಿಸುತ್ತದೆ. ಆಸ್ಕರ್ ಕೃಷ್ಣ ನಿರ್ದೇಶನದ ಈ ಚಿತ್ರಕ್ಕೆ ಲೋಕೇಂದ್ರಸೂರ್ಯ. ಕಥೆ, […]Read More