ಆಧುನಿಕ ಲಂಕೆಯಲ್ಲಿ ಮಾಸ್ ಕಥೆ – ಚಿತ್ರ ವಿಮರ್ಶೆ

ಲಂಕೆ ಎಂದ ತಕ್ಷಣ ಭಾರತೀಯರಿಗೆ ರಾಮಾಯಣವೇ ಜ್ಞಾಪಕಕ್ಕೆ ಬರುತ್ತದೆ. ಅದೇ ಟೈಟಲ್ ಇಟ್ಟುಕೊಂಡು ಈ ವಾರ ಸಿನಿಮಾವೊಂದು ಬಿಡುಗಡೆಯಾಗಿದೆ. ರಾಮಾಯಣ ಎಂದಾಕ್ಷಣ ಈ ಲಂಕೆಯಲ್ಲಿ ರಾಮಾಯಣದ ಕಥೆ ಇದು ಎಂದುಕೊಂಡು ಹೋದರೆ ಅದು ಹೋದವರ ತಪ್ಪಾಗುತ್ತಿದೆ. ಸಿನಿಮಾಗಳೆಂದರೆ ಮನರಂಜನೆಯೇ ಮುಖ್ಯ ಉದ್ದೇಶ.ಲಂಕೆ ಸಿನಿಮಾದಲ್ಲಿ ಆ ಉದ್ದೇಶ ಸಂಪೂರ್ಣವಾಗಿ ಈಡೇರಿಸಲು ನಿರ್ದೇಶಕರು ಕೊಂಚ ಹೆಚ್ಚಾಗಿಯೇ ಖರ್ಚು ಮಾಡಿದ್ದಾರೆ. ಇದೇ ಕಾರಣಕ್ಕೆ ಹಲವು ಪ್ರಮುಖ ಕಲಾವಿದರನ್ನು ಈ ಸಿನಿಮಾದಲ್ಲಿ ಒಟ್ಟುಗೂಡಿಸಿದ್ದಾರೆ. ಏರಿಯಾ ಒಂದರಲ್ಲಿ ವೈಶ್ಯಾವಾಟಿಕೆ ಅಡ್ಡ, ಆ ಅಡ್ಡಕ್ಕೆ ರಾಜಕೀಯ […]Read More

ಆಗಷ್ಟ್‌ 23 ರಿಂದ ಉದಯ ಟಿವಿಯಲ್ಲಿ ಡಬಲ್‌ ಧಮಾಕಾ

ಕೌತುಕಗಳೊಂದಿಗೆ ಸೃಜನಾತ್ಮಕ ಧಾರಾವಾಹಿಗಳನ್ನನೀಡುತ್ತ ಬಂದಿರೋ ಉದಯ ಟಿವಿ, ಡ್ರಾಮಾ , ಆಕ್ಷನ್‌ , ಹಾರರ್‌ ಹೀಗೆ ಎಲ್ಲಾ ಬಗೆಯ ಕಾರ್ಯಕ್ರಮಗಳನ್ನ ನೀಡಿ ವೀಕ್ಷಕರನ್ನು ರಂಜಿಸುತ್ತಿದೆ. ಹೊಸ ಪ್ರಯತ್ನಗಳ ಮೂಲಕ ಜನರ ಮನಗೆದ್ದಿರೋ ಈ ವಾಹಿನಿ ಇದೀಗ ಮತ್ತೆ ಹೊಸ ೨ ಧಾರಾವಾಹಿಗಳನ್ನು ನೀಡಲು ಸಜ್ಜಾಗಿದೆ. ಕಾದಂಬರಿ: ಸೋಮವಾರದಿಂದ ಶನಿವಾರ ಮಧ್ಯಾಹ್ನ ೨ಗಂಟೆಗೆ ಶ್ರೀ ದುರ್ಗಾ ಕ್ರೀಯೇಷನ್ಸ್‌ ವಿಭಿನ್ನ ಕಥಾಹಂದರವುಳ್ಳ “ಕಾದಂಬರಿ” ಎಂಬ ಧಾರಾವಾಹಿಯನ್ನು ಪ್ರೇಕ್ಷಕರೆದುರಿಡಲು ಸಿದ್ಧವಾಗಿದೆ.“ಕಾದಂಬರಿ” ಒಂದು ಕೆಳಮಧ್ಯಮ ವರ್ಗದ ಹುಡುಗಿ. ಹೊರದೇಶಕ್ಕೆ ತೆರಳಿ ದುಡಿದು ಬರುವುದಾಗಿ […]Read More

ಸೆಟ್ಟೇರಿತು ಶಿವರಾಜಕುಮಾರ್ ಅಭಿನಯದ “ನೀ ಸಿಗೋವರೆಗೂ”

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ೧೨೪ ನೇ ಚಿತ್ರದ ಮುಹೂರ್ತ ಸಮಾರಂಭ ನಗರದ ಶೆರಟನ್ ಹೋಟೆಲ್ ನಲ್ಲಿ ನೆರವೇರಿತು. ಈ ಚಿತ್ರಕ್ಕೆ “ನೀ ಸಿಗೋವರೆಗೂ” ಎಂದು ಹೆಸರಿಡಲಾಗಿದೆ. ಚಿತ್ರದ ಮೊದಲ ಸನ್ನಿವೇಶಕ್ಕೆ ಬಾದ್ ಶಾ ಕಿಚ್ಚ ಸುದೀಪ ಆರಂಭ ಫಲಕ ತೋರಿದರು. ಶ್ರೀಮತಿ ಗೀತಾ ಶಿವರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು. ಇದೊಂದು ಪಕ್ಕ ಎಮೋಷನಲ್ ಲವ್ ಸ್ಟೋರಿ ಅಂತ ಹೇಳಬಹುದು ಎಂದ ನಿರ್ದೇಶಕ ರಾಮ್ ಧುಲಿಪುಡಿ , ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು. ಇದು ಶಿವರಾಜಕುಮಾರ್ […]Read More

ಅಂಜನ್ ಟ್ರೇಲರ್ ರಿಲೀಸ್ಡ್

ಹೊಸಬರ ’ಅಂಜನ್’ ಚಿತ್ರದ ಎರಡು ಟ್ರೈಲರ್‌ಗಳ ಅನಾವರಣ ಕಾರ್ಯಕ್ರಮವು ಡಾ.ಸಿ.ಅಶ್ವಥ್ ಕಲಾಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ವಿಧಾನ ಪರಿಷತ್ ಸದಸ್ಯ ಅಶ್ವಥ್‌ನಾರಾಯಣ್ ಮೊದಲನೇ ಟ್ರೈಲರ್‌ಗೆ ಚಾಲನೆ ನೀಡಿದರು. ನಂತರ ಮಾತನಾಡುತ್ತಾ ತುಣುಕುಗಳನ್ನು ನೋಡಿದರೆ ಚಿತ್ರ ನೋಡಬೇಕು ಅನಿಸುತ್ತದೆ. ಚಿತ್ರವು ಎಲ್ಲರ ಮನಸ್ಸನ್ನು ಗೆಲ್ಲಲಿ ಎಂದು ಶುಭಹಾರೈಸಿದರು. ಪ್ರಾರಂಭದಲ್ಲಿ ಹಳ್ಳಿ, ನಂತರ ಸಿಟಿಗೆ ಕತೆಯು ತೆಗೆದುಕೊಂಡು ಹೋಗುತ್ತದೆ. ಅಂಗವಿಕಲ, ಅಣ್ಣ ತಂಗಿ ಬಾಂದವ್ಯ ಮತ್ತು ರೌಡಿಗಳಾದವರ ಮನಸ್ಥಿತಿ, ಮನೆಸ್ಥಿತಿ ಹೇಗಿರುತ್ತದೆ. ಮನೆಯಲ್ಲಿ ತಂಗಿಯ ಮದುವೆ ಬಂದಾಗ, ಇಂತಹ ಪರಿಸ್ಥಿತಿಯಲ್ಲಿ ಅಣ್ಣನಾದವನು […]Read More

ಉದಯ ಟಿವಿಯಲ್ಲಿ ಒಂದೇ ದಿನ ೨ ಧಾರಾವಾಹಿಗಳು ಪ್ರಾರಂಭ

ಕಳೆದ ಎರಡೂವರೆ ದಶಕಗಳಿಂದ ಕನ್ನಡ ಕಿರುತೆರೆ ವೀಕ್ಷಕರನ್ನು ರಂಜಿಸುತ್ತಿರುವ ʻಉದಯ ಟಿವಿʼ, ವೈವಿಧ್ಯಮಯ ಧಾರಾವಾಹಿಗಳ ಮೂಲಕ ವೀಕ್ಷಕ ಹೃದಯಕ್ಕೆ ಇನ್ನಷ್ಟು ಹತ್ತಿರವಾಗುತ್ತಿದೆ. ಈ ಗುಚ್ಛಕ್ಕೆ ಎರಡು ಹೊಸ ಧಾರಾವಾಹಿಗಳು ಸೇರ್ಪಡೆಯಾಗುತ್ತಿವೆ. ಮಾರ್ಚ್‌ ೧೫ ರಿಂದ ಸಂಜೆ ೬:೩೦ ಕ್ಕೆ ಹಾಸ್ಯಮಯ ಸಸ್ಪೆನ್ಸ್‌ ಕಥೆ ʻಗೌರಿಪುರದ ಗಯ್ಯಾಳಿಗಳುʼ ಹಾಗೂ ಸಂಜೆ ೭:೩೦ಕ್ಕೆ ಮಂಜುನಾಥಸ್ವಾಮಿಯ ಭಕ್ತೆಯೂ ಆಗಿರುವ ಆಶಾಕಾರ್ಯಕರ್ತೆಯೊಬ್ಬಳ ಜೀವನ ಪಯಣ ʻನೇತ್ರಾವತಿʼ. “ಗೌರಿಪುರದ ಗಯ್ಯಾಳಿಗಳು” ಗೌರಿಪುರ ಎಂಬ ಮಧ್ಯಮ ವರ್ಗದವರ ಕಾಲನಿಯಲ್ಲಿ ಇರುವ ನಾಲ್ವರು ಮಧ್ಯಮವರ್ಗದ ಗಯ್ಯಾಳಿಗಳು ಸ್ತ್ರೀ […]Read More

ಕಾವ್ಯಾಂಜಲಿ “ಲವ್‌ ಇನ್‌ ಗೋವಾ”

ಉದಯ ಟಿವಿ ಅಂದ್ರೆ ಜನಮಾನಸದಲ್ಲಿ ಮನರಂಜನೆಗೆ ಇನ್ನೊಂದು ಹೆಸರು. ಸುಮಾರು ಎರಡೂವರೆ ದಶಕಗಳಿಂದ ತನ್ನ ವಿಭಿನ್ನ ಕಥೆಗಳೊಂದಿಗೆ ಕರುನಾಡ ಕಲಾರಸಿಕರ ಮನಸ್ಸು ಗೆದ್ದಿದೆ. ಕೌಟುಂಬಿಕ ಕಥಾವಸ್ತುವಿನ ಜೊತೆಜೊತೆ ವೀಕ್ಷಕರ ಹೃದಯ ಮಿಡಿವ ಭಾವಗಳ ಸರಿಮಿಶ್ರಣದ ರಸದೌತಣ ನೀಡುತ್ತಿರೊ ಉದಯ ಟಿವಿಯ ಯಶಸ್ವಿ ಧಾರಾವಾಹಿಗಳಲ್ಲಿ ಕಾವ್ಯಾಂಜಲಿ ಕೂಡ ಒಂದು. ಇದೀಗ ಕಾವ್ಯಾಂಜಲಿ ಧಾರಾವಾಹಿಯು ೧೫೦ ಸಂಚಿಕೆಗಳನ್ನು ಪೂರೈಸಿದೆ. ಫೆಬ್ರವರಿ ಅಂದ್ರೆ ಪ್ರಪಂಚದಾದ್ಯಂತ ಪ್ರೇಮಿಗಳ ಸಂಬ್ರಮ ಶುರುವಾಗುತ್ತೆ. ಕಾವ್ಯಾಂಜಲಿ ಧಾರಾವಾಹಿ ಅಂದ್ರೆ ಕಾವ್ಯ-ಸಿದ್ಧಾರ್ಥ್‌, ಅಂಜಲಿ-ಸುಶಾಂತ್ ಮುದ್ದಾದ ಜೋಡಿ ಕಣ್ಮುಂದೆ ಬರುತ್ತೆ. […]Read More

ಆಗಸ್ಟ್ 3ರಿಂದ ಉದಯ ಟಿವಿಯಲ್ಲಿ ಹೊಸ ಧಾರಾವಾಹಿ “ಕಾವ್ಯಾಂಜಲಿ”

ಉದಯ ಟಿವಿ ದಿನದಿಂದ ದಿನಕ್ಕೆ ಹೊಸ ಕಥೆಗಳಿಂದ ಜನರ ಮನಸ್ಸನ್ನು ಗೆಲ್ಲೋ ಪ್ರಯತ್ನದಲ್ಲಿದೆ. ಪುಟಾಣಿಗಳಿಂದ ಹಿಡಿದು ವಯೋವೃದ್ಧರ ತನಕ ತನ್ನ ವಿನೂತನ ಕಾರ್ಯಕ್ರಮಗಳಿಂದ ಪ್ರತಿದಿನ ಮನರಂಜನೆ ನೀಡುತ್ತಾ, ಜನರನ್ನು ಸೆಳೆಯುತ್ತಿದೆ. ವೈವಿಧ್ಯಮಯ ಧಾರಾವಾಹಿಗಳಲ್ಲಿ ಕೌತುಕಗಳ ಜೊತೆ ಸೃಜನಾತ್ಮಕ ವಿಷಯಗಳಿಂದ ವೀಕ್ಷಕರಿಗೆ ರಸದೌತಣ ನೀಡಲು ತಯಾರಾಗಿದೆ. ನಂದಿನಿ, ಕಸ್ತೂರಿ ನಿವಾಸ, ಸೇವಂತಿ, ಮನಸಾರೆಯಂತಹ ಕೌಟುಂಬಿಕ ಧಾರವಾಹಿಗಳಿಂದ ಪ್ರೇಕ್ಷಕರನ್ನು ರಂಜಿಸುತ್ತಿರುವ ಉದಯ ಟಿವಿ, ಈಗ ಒಂದು ನವಿರಾದ ಪ್ರೇಮ ಕಥಾಹಂದರವಿರುವ ಹೊಸಧಾರಾವಾಹಿಯನ್ನು ಪ್ರೇಕ್ಷಕರ ಮುಂದೆ ಪ್ರಸ್ತುತ ಪಡಿಸುತ್ತಿದೆ. ಅದೇ ಕಾವ್ಯಾಂಜಲಿ. […]Read More

2021 ರಲ್ಲಿ ಬಿಗ್ ಬಜೆಟ್ ಪ್ಯಾನ್‌ ಇಂಡಿಯಾ ಸಿನಿಮಾ ನಿರ್ಮಿಸಲಿರುವ ಉದಯ್‌ ಮೆಹ್ತಾ

‘ಬಚ್ಚನ್’, ‘ಕೃಷ್ಣನ್ ಲವ್ ಸ್ಟೋರೀ’, ‘ಸಿಂಗ’, ‘ಬ್ರಹ್ಮಚಾರಿ’ ಸೇರಿದಂತೆ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಉದಯ್‌ ಮೆಹ್ತಾ ಈಗ ಹುಲಿಯನ್ನು ಆಧಾರವಾಗಿಟ್ಟುಕೊಂಡು ಪ್ಯಾನ್‌ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ. ಮಹಾರಾಷ್ಟ್ರದ ಕಾಡೊಂದರಲ್ಲಿ ನರ ಭಕ್ಷಕಳಾಗಿ ಕಾಣಿಸಿಕೊಂಡಿದ್ದ ಅವನಿ ಹುಲಿಯನ್ನು ಆಧಾರವಾಗಿಟ್ಟುಕೊಂಡು ಉದಯ್‌ ಮೆಹ್ತಾ ಕಥೆ ಬರೆದಿದ್ದಾರೆ. ಈ ಹಿಂದೆ ಬ್ರಹ್ಮಚಾರಿ ಚಿತ್ರದಲ್ಲಿ ಕಥೆಗಾರರಾಗಿ ಬದಲಾಗಿದ್ದ ಅವರು ಈ ಚಿತ್ರಕ್ಕೂ ಕಥೆ ಬರೆದಿದ್ದಾರೆ. ವಿಶೇಷ ಎಂದರೆ ಈ ಚಿತ್ರದಲ್ಲಿ VFX ಹೆಚ್ಚಾಗಿರಲಿದ್ದು, ಬಜೆಟ್‌ ಕೂಡಾ ದೊಡ್ಡದಾಗಿರುತ್ತದೆ. ಉದಯ್‌ ಮೆಹ್ತಾ ಬರೆದ […]Read More

ಮಾರ್ಚ್ 21ಕ್ಕೆ ‘ರಾಬರ್ಟ್’ ಆಡಿಯೋ

ರಾಬರ್ಟ್ ಸಿನಿಮಾದ ಆಡಿಯೋ ಯಾವಾಗ ತೆರೆಗೆ ಬರುತ್ತೆ ಎಂದು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್.  ಹೌದು, ಚಿತ್ರದ ಆಡಿಯೋ ಇದೇ ತಿಂಗಳು ಮಾರ್ಚ್ 21ಕ್ಕೆ ತೆರೆಗೆ ಬರುತ್ತಿದೆ.ಏಪ್ರಿಲ್ 9 ರಂದೇ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ. ಕಲಬುರಗಿಯಲ್ಲಿ ಚಿತ್ರದ ಆಡಿಯೋ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ.ಈಗಾಗಲೆ ಬಿಡುಗಡೆಯಾಗಿರುವ 2ಹಾಡುಗಳು ಸೂಪರ್ ಹಿಟ್ ಆಗಿದ್ದು ಬಿಡುಗಡೆಯಾದ ಮೂರೇ ದಿನದಲ್ಲಿ 16 ಲಕ್ಷಕ್ಕೂ  ಹೆಚ್ಚು ವ್ಯೂವ್ಸ್‌ನ್ನು ಪಡೆದಿದೆ.ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ನಾಗೇಂದ್ರ ಪ್ರಸಾದ್ ಬರೆದಿರುವ […]Read More