`ನಾನು ಮತ್ತು ಗುಂಡ’ (2019)

Rating:
0/10
0

Movie Info

Movie Story

ಶಿವರಾಜ್ ಕೆ.ಆರ್.ಪೇಟೆ ಮತ್ತು ಸಂಯುಕ್ತಾ ಹೊರನಾಡು ಮುಖ್ಯಪಾತ್ರದಲ್ಲಿ ನಟಿಸಿರುವ `ನಾನು ಮತ್ತು ಗುಂಡ’ ಚಿತ್ರವನ್ನು ರಘು ಹಾಸನ್ ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಗುಂಡನ ಪಾತ್ರದಲ್ಲಿ ಒಂದು ಪುಟ್ಟ ನಾಯಿ ಅಭಿನಯಿಸಿದೆ.

ಮುಗ್ದನಾಯಿ ಗುಂಡ ಮತ್ತು ಅಟೋಚಾಲಕ ಶಂಕ್ರ (ಶಿವರಾಜ್ ಕೆ.ಆರ್.ಪೇಟೆ) ನಡುವಿನ ಬಾಂಧ್ಯವನ್ನು ಚಿತ್ರ ತೋರಿಸುತ್ತದೆ. ಎಲ್ಲಿ ಬಿಟ್ಟು ಬಂದರು ಶಂಕ್ರನ ಹಿಂದೆ ಬರುವ ಮುಗ್ಧ ಗುಂಡನ ಜೊತೆ ಶಂಕ್ರನಿಗೆ ಒಂಧು ಭಾವನಾತ್ಮಕ ಸಂಬಂಧ ಬೆಳೆಯುತ್ತದೆ.

ಶ್ರೀನಿವಾಸ್ ತಿಮ್ಮಯ್ಯ ನಿರ್ಮಾಣದ ಈ ಚಿತ್ರದ ಮೊದಲ ಟೀಸರ್ ಎಪ್ರಿಲ್ 4,2019 ರಂದು ಬಿಡುಗಡೆಯಾಯಿತು. ಚಿತ್ರಕ್ಕೆ ಕಾರ್ತಿಕ್ ಶರ್ಮಾ ಸಂಗೀತ ಸಂಯೋಜನೆ ಮಾಡಿದ್ದಾರೆ.

Trailers & Videos

trailers
x

trailer

Reviews ( 0 )

Leave a Reply

Recommend movies

x